Richest Person: ಅರ್ನಾಲ್ಟ್ ಹಿಂದಿಕ್ಕಿ ವಿಶ್ವದ ಶ್ರೀಮಂತ ಉದ್ಯಮಿಯಾದ ಎಲಾನ್ ಮಸ್ಕ್

Team Udayavani, Jun 1, 2023, 10:50 AM IST

thumb-2

ಸ್ಯಾನ್ ಫ್ರಾನ್ಸಿಸ್ಕೋ: ಸದಾ ಚರ್ಚೆಯಲ್ಲಿರುವ ಖ್ಯಾತ ಉದ್ಯಮಿ ಎಲಾನ್ ಮಸ್ಕ್ ಅವರು ಇದೀಗ ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಬುಧವಾರ ಎಲಾನ್ ಮಸ್ಕ್ ಅವರು ಬೆರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದ್ದಾರೆ.

ವಿಶ್ವದ 500 ಶ್ರೀಮಂತ ಉದ್ಯಮಿಗಳ ಪಟ್ಟಿ ಮಾಡುವ ಬ್ಲೂಮ್ ಬರ್ಗ್ ಬಿಲಿಯನೇರ್ ಇಂಡೆಕ್ಸ್ ನಲ್ಲಿ ಈ ವರ್ಷ ಈ ಇಬ್ಬರೂ ಉದ್ಯಮಿಗಳು ತೀವ್ರ ಸ್ಪರ್ಧೆಯಲ್ಲಿದ್ದರು.

ಟೆಕ್ ಉದ್ಯಮವು ಕಷ್ಟದಲ್ಲಿದ್ದಾಗ ಅರ್ನಾಲ್ಟ್ ಡಿಸೆಂಬರ್‌ನಲ್ಲಿ ಮಸ್ಕ್ ಅವರನ್ನು ಮೀರಿಸಿದ್ದರು. ಅರ್ನಾಲ್ಟ್ ಅವರು ಲೂಯಿ ವಿಟಾನ್, ಫೆಂಡಿ ಮತ್ತು ಹೆನ್ನೆಸ್ಸಿ ಸೇರಿದಂತೆ ಬ್ರಾಂಡ್‌ ಗಳನ್ನು ಸ್ಥಾಪಕರಾಗಿದ್ದಾರೆ.

ಎಲಾನ್ ಮಸ್ಕ್ ಅವರು ಈ ವರ್ಷ ಪ್ರಮುಖವಾಗಿ ಟೆಸ್ಲಾ ಕಾರಣದಿಂದ 55.3 ಬಿಲಿಯನ್ ಡಾಲರ್ ಹೆಚ್ಚುವರಿ ಗಳಿಸಿದ್ದಾರೆ. ಸೂಚ್ಯಂಕದ ಪ್ರಕಾರ ಮಸ್ಕ್‌ ಸಂಪತ್ತು ಈಗ ಸುಮಾರು 192.3 ಶತಕೋಟಿ ಡಾಲರ್ ಮೌಲ್ಯದ್ದಾಗಿದೆ, ಆದರೆ ಅರ್ನಾಲ್ಟ್ ಸುಮಾರು 186.6 ಬಿಲಿಯನ್ ಡಾಲರ್ ಆಗಿದೆ.

ಟಾಪ್ ನ್ಯೂಸ್

sambit-patra

EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

sambit-patra

EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.