ಶ್ರೀರಾಮನ ಮೂರ್ತಿ ಪ್ರತಿಷ್ಠೆಗೆ ಪ್ರಧಾನಿಗೆ ಆಹ್ವಾನ

-ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಸಭೆಯಲ್ಲಿ ನಿರ್ಣಯ

Team Udayavani, Jun 3, 2023, 7:38 AM IST

modi ram mandir

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ನೂತನ ರಾಮ ಮಂದಿರದಲ್ಲಿ ಪ್ರಭು ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ತಿಳಿಸಿದೆ.

“ಇತ್ತೀಚೆಗೆ ನಡೆದ ಟ್ರಸ್ಟ್‌ ಸಮಿತಿ ಸಭೆಯಲ್ಲಿ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. ಅಕ್ಟೋಬರ್‌ ವೇಳೆಗೆ ದೇಗುಲದ ಕೆಳ ಅಂತಸ್ತು ಸಿದ್ಧವಾಗಲಿದೆ. ಮುಂದಿನ ಎರಡು ತಿಂಗಳಲ್ಲಿ ದೇಗುಲದ ಸಂಪೂರ್ಣ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ’ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ತಿಳಿಸಿದ್ದಾರೆ.

“ಪ್ರಭು ರಾಮಚಂದ್ರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ದಿನಾಂಕಗಳ ಬಗ್ಗೆ ಟ್ರಸ್ಟ್‌ ಖಜಾಂಚಿ ಸ್ವಾಮಿ ಗೋವಿಂದ್‌ ದೇವ್‌ ಗಿರಿ ಅವರು ಜ್ಯೋತಿಷಿಗಳನ್ನು ಸಂಪರ್ಕಿಸುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ಏಳು ಜ್ಯೋತಿಷಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ’ ಎಂದರು.

“ಇದೇ ವಾರ ನಡೆದ ಟ್ರಸ್ಟ್‌ ಸಮಿತಿ ಸಭೆಯಲ್ಲಿ 11 ಮಂದಿ ಪದಾಧಿಕಾರಿಗಳು ಹಾಜರಿದ್ದರು. ಟ್ರಸ್ಟ್‌ ಸಂಸ್ಥಾಪಕ ಸದಸ್ಯರಾದ ಕೆ.ಪರಾಶರನ್‌ ಅವರು ವರ್ಚುಯಲ್‌ ಮೂಲಕ ಹಾಜರಾದರು. ಟ್ರಸ್ಟ್‌ ಅಧ್ಯಕ್ಷ ಮಹಾಂತ್‌ ನೃತ್ಯ ಗೋಪಾಲ್‌ ದಾಸ್‌ ಅವರ ಸಹಿಯೊಂದಿಗೆ ಆಹ್ವಾನಪತ್ರವನ್ನು ಪ್ರಧಾನಿ ಮೋದಿ ಅವರಿಗೆ ಕಳುಹಿಸಲಾಗುವುದು. ಇದೇ ವರ್ಷದ ಡಿಸೆಂಬರ್‌ ಮತ್ತು 2024ರ ಜ.26ರ ನಡುವಿನ ದಿನಾಂಕಗಳ ಪೈಕಿ ಒಂದು ದಿನಾಂಕವನ್ನು ನಿಗದಿಪಡಿಸಲಾಗುವುದು’ ಎಂದು ಚಂಪತ್‌ ರಾಯ್‌ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.