“ದೇಶದಲ್ಲಿ ಈಗ ಹೊರಗಿನವರಿಲ್ಲ”: RSS ಸರಸಂಘಚಾಲಕ ಮೋಹನ್ ಭಾಗವತ್
Team Udayavani, Jun 3, 2023, 7:45 AM IST
ನಾಗಪುರ: ಭಾರತವು ಅನೇಕ ಶತಮಾನಗಳಿಂದ ಮುಸಲ್ಮಾನರ ಸಂಪ್ರ ದಾಯವನ್ನು ಮತ್ತು ಅವರ ಪೂಜಾ ಪದ್ಧತಿಯನ್ನು ರಕ್ಷಿಸಿಕೊಂಡು ಬಂದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌ಎಸ್) ಸರಸಂಘಚಾಲಕರಾದ ಮೋಹನ್ ಭಾಗವತ್ ಹೇಳಿದ್ದಾರೆ. ಮಹಾರಾಷ್ಟ್ರದ ನಾಗಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿಯಲ್ಲಿ ನಡೆದ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, “ಇತಿಹಾಸದ ಕೆಲವು ಘಟನೆಗಳು ಮತ್ತು ಕೆಲವರ ಅಹಂಕಾರದ ಕಾರಣ, ಹಿಂದೂ-ಮುಸ್ಲಿಮರ ನಡುವೆ ಏಕತೆಯು ವ್ಯಕ್ತವಾಗದಂತೆ ತಡೆಯುತ್ತಿದೆ’ ಎಂದು ದೂರಿದ್ದಾರೆ. “ಕೆಲವು ಶತಮಾನಗಳ ಹಿಂದೆ ಹೊರಗಿನ ದೇಶಗಳಿಂದ ನಮ್ಮ ದೇಶಕ್ಕೆ ಅನೇಕ ಸಮುದಾಯಗಳು ಬಂದಿದ್ದವು. ನಾವು ಅವರೊಂದಿಗೆ ಹೋರಾಡಿದೆವು ಮತ್ತು ಅವರು ಇಲ್ಲಿಂದ ಹೊರಟು ಹೋದರು. ಈಗ ದೇಶದಲ್ಲಿ ಇರುವವರು ಎಲ್ಲರೂ ಇಲ್ಲಿನವರೇ’ ಎಂದು ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.