COW ;ಎಮ್ಮೆ,ಕೋಣ ಕಡಿಯಬಹುದಾದರೆ ಹಸುಗಳನ್ನೇಕೆ ಕಡಿಯಬಾರದು?: ಸಚಿವ ವೆಂಕಟೇಶ್
Team Udayavani, Jun 3, 2023, 2:47 PM IST
ಮೈಸೂರು:ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್, ”ಎಮ್ಮೆ ಕೋಣಗಳನ್ನು ಕಡಿದು ಹಾಕುವುದಾದರೇ ಹಸುಗಳನ್ನು ಏಕೆ ಕಡಿಯಬಾರದು?” ಎಂದು ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,”ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ.ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು.ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ.ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು.ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ”ಎಂದರು.
ರಾಜ್ಯಕ್ಕೆ ಅಮುಲ್ ಬಂದಿಲ್ಲ.ಅಮುಲ್ ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ.ನಾವು ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದರು.
ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ.ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ.ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ.ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ
ಸಂಗೀತ ವಿವಿಯಲ್ಲಿ ಕೋರ್ಸ್ ಆರಂಭ: ಕುಲಪತಿ ನಾಗೇಶ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.