ನಕಲಿ ದಾಖಲೆ: ವಿದ್ಯಾರ್ಥಿಗಳು ಅತಂತ್ರ
Team Udayavani, Jun 9, 2023, 7:56 AM IST
ಒಟ್ಟಾವಾ: ಉನ್ನತ ಶಿಕ್ಷಣದ ಕನಸು ಹೊತ್ತು ಕೆನಡಾಗೆ ಬಂದಿರುವ ಪಂಜಾಬ್‌ನ ಸುಮಾರು 700 ವಿದ್ಯಾರ್ಥಿಗಳ ಭವಿಷ್ಯ ಈಗ ಡೋಲಾಯಮಾನವಾಗಿದೆ. ಪಂಜಾಬ್‌ನ ಜಲಂಧರ್‌ನಲ್ಲಿರುವ ಕೆಲವು ಏಜೆಂಟ್‌ಗಳು ಈ ವಿದ್ಯಾರ್ಥಿಗಳಿಗೆ ನಕಲಿ ಆಫರ್ ಲೆಟರ್‌ಗಳನ್ನು ವಿತರಿಸಿದ್ದು, ಅದನ್ನು ಪಡೆದಿರುವ ವಿದ್ಯಾರ್ಥಿಗಳೀಗ ಗಡಿಪಾರು ಭೀತಿ ಎದುರಿಸುವಂತಾಗಿದೆ.
ತಮ್ಮ ಆಫರ್ ಲೆಟರ್ ನಕಲಿ ಎಂದು ಗೊತ್ತಿಲ್ಲದ ಅನೇಕ ವಿದ್ಯಾರ್ಥಿಗಳು ಕೆನಡಾದ ವಿವಿಧ ಭಾಗಗಳಲ್ಲಿ ಪ್ರತಿಭಟನೆಯನ್ನೂ ನಡೆಸಿದ್ದಾರೆ. ಈಗ ಕೆನಡಾ ಸರ್ಕಾರ ಈ ಎಲ್ಲ ವಿದ್ಯಾರ್ಥಿಗಳನ್ನೂ ಭಾರತಕ್ಕೆ ಗಡಿಪಾರು ಮಾಡಲು ಸಿದ್ಧತೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.