ಟಿಕೆಟ್‌ ಖಚಿತ, ಕಾಮಿಡಿ ಉಚಿತ, ಖುಷಿ ನಿಶ್ಚಿತ!: ‘ದರ್ಬಾರ್’ ಸಿನಿಮಾ ಇಂದು ಬಿಡುಗಡೆ

Team Udayavani, Jun 9, 2023, 10:40 AM IST

kannada movie darbar releasing today

ವಿ.ಮನೋಹರ್‌ ನಿರ್ದೇಶನದ “ದರ್ಬಾರ್‌’ ಚಿತ್ರ ಇಂದು ತೆರೆಕಾಣುತ್ತಿದೆ. ಔಟ್‌ ಅಂಡ್‌ ಔಟ್‌ ಕಾಮಿಡಿ ಅಂಶವನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಚಿತ್ರದ ಬಗ್ಗೆ ಮಾತನಾಡುವ ವಿ.ಮನೋಹರ್‌, “23 ವರ್ಷಗಳ ವನವಾಸ ಮುಗಿಸಿ ಬಂದಿದ್ದೀನೆ. ನಮ್ಮ ನೋವು ದುಃಖಗಳನ್ನು ಕಾಮಿಡಿಯಾಗಿ ತಗೊಂಡಾಗ

ತೃಪ್ತಿಯಾಗುತ್ತದೆ. ಮ್ಯೂಸಿಕ್‌ ಮಾಡುವುದು ಇನ್ನೊಬ್ಬರ ಕನಸಿಗೆ, ಸಿನಿಮಾ ಮಾಡುವುದು ನಮ್ಮ ಕನಸಿಗೆ. ಸತೀಶ್‌ ನಮ್ಮ ಕನಸಿಗೆ ಜೊತೆಯಾದರು. ಚಿತ್ರದ ಟೆಸ್ಟ್‌ ಷೋ ಮಾಡಿದಾಗ ಒಳ್ಳೆಯ ಅಭಿಪ್ರಾಯ ಬಂತು. ಥಿಯೇಟರಿಗೆ ಬಂದ ಪ್ರೇಕ್ಷಕರಿಗೆ ಮನರಂಜನೆ ಖಚಿತ’ ಎಂದರು.

ಚಿತ್ರವನ್ನು ನಿರ್ಮಿಸಿ, ನಾಯಕರಾಗಿ ನಟಿಸಿರುವ ಸತೀಶ್‌ ಅವರಿಗೆ ಒಂದೊಳ್ಳೆಯ ಸಿನಿಮಾ ಮಾಡಿದ ಖುಷಿ ಇದೆ. ಈ ಕುರಿತು ಮಾತನಾಡುವ ಅವರು, “ಸಿನಿಮಾದಲ್ಲಿ ಪಾತ್ರಗಳು ಗಂಭೀರವಾಗಿರುತ್ತವೆ. ಅದು ನೋಡುಗರಿಗೆ ಮನರಂಜನೆ ನೀಡುವುದರಲ್ಲಿ ಸಂದೇಹವಿಲ್ಲ. ಸಾಂದರ್ಭಿಕ ಹಾಸ್ಯ ದೃಶ್ಯಗಳನ್ನು ಜಾಸ್ತಿ ಇಟ್ಟಿದ್ದೇವೆ ಚಿತ್ರರಂಗ ಮತ್ತೆ ಮೊದಲಿನಂತಾಗಬೇಕು. ಅದು ನಮ್ಮ ಚಿತ್ರದಿಂದಲೇ ಆಗಲಿ. ನಾನು ಸಿನಿಮಾದಲ್ಲಿ ದುಡ್ಡು ಮಾಡಲು ಬಂದಿಲ್ಲ. ಜನರಿಗೆ ಒಳ್ಳೆಯ ಸಿನಿಮಾ ಕೊಡಬೇಕು ಅಂತ ಬಂದಿದ್ದೇನೆ. ಹತ್ತು ಜನ ಬಂದು ಸಿನಿಮಾ ನೋಡಿದರೆ, ಅವರು ನೂರು ಜನಕ್ಕೆ ಖಂಡಿತ ಹೇಳ್ತಾರೆ. ಸಿನಿಮಾ ಕಮರ್ಷಿಯಲ್‌ ಆಗಿ ಏನಾಗುತ್ತೋ ಗೊತ್ತಿಲ್ಲ. ಒಳ್ಳೆಯ ಸಿನಿಮಾ ಟೀಮ್‌ ನೊಂದಿಗೆ ಕೆಲಸ ಮಾಡಿದ ತೃಪ್ತಿಯಿದೆ’ಎಂದು ಹೇಳಿದರು.

ನಾಯಕಿ ಜಾಹ್ನವಿ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಉಳಿದಂತೆ ಚಿತ್ರದಲ್ಲಿ ನಟಿಸಿರುವ ಹುಲಿ ಕಾರ್ತಿಕ್‌ ಸಿನಿಮಾ ನೋಡಿ ಫಿದಾ ಆದ ಬಗ್ಗೆ ಹೇಳಿಕೊಂಡರು. ಕಾಮಿಡಿ ಪಾತ್ರದಲ್ಲಿ ನಟಿಸಿರುವ ಸಂತು ಮಾತನಾಡಿದರು.

ಟಾಪ್ ನ್ಯೂಸ್

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.