ChatGPT: ಪ್ರಧಾನಿ ಮೋದಿ ಭೇಟಿಯಾದ ಚಾಟ್‌ ಜಿಪಿಟಿ ಸೃಷ್ಟಿಕರ್ತ ಸ್ಯಾಮ್ ಆಲ್ಟ್ಮನ್


Team Udayavani, Jun 9, 2023, 11:03 AM IST

ChatGPT creator Sam Altman meets PM Modi

ಹೊಸದಿಲ್ಲಿ: ಓಪನ್ ಎಐ ಸಿಇಓ ಸ್ಯಾಮ್ ಆಲ್ಟ್ಮನ್ ಅವರು ಭಾರತಕ್ಕೆ ಭೇಟಿ ನೀಡಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಭಾರತದಲ್ಲಿ ಎಐ ತಂತ್ರಜ್ಞಾನದ ಭವಿಷ್ಯ ಮತ್ತು ದುಷ್ಪರಿಣಾಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ನರೇಂದ್ರ ಮೋದಿಯವರು ಕೃತಕ ಬುದ್ಧಿಮತ್ತೆಯ ಬಗ್ಗೆ ಹೆಚ್ಚಿನ ಉತ್ಸಾಹ ಮತ್ತು ಚಿಂತನಶೀಲತೆಯನ್ನು ತೋರಿಸಿದ್ದರಿಂದ ಪ್ರಧಾನಿಯವರೊಂದಿಗಿನ ಭೇಟಿಯು ಆನಂದದಾಯಕವಾಗಿತ್ತು ಎಂದು ಸ್ಯಾಮ್ ಆಲ್ಟ್ಮನ್ ಹೇಳಿದ್ದಾರೆ.

ಇದನ್ನೂ ಓದಿ:ಟಿಕೆಟ್‌ ಖಚಿತ, ಕಾಮಿಡಿ ಉಚಿತ, ಖುಷಿ ನಿಶ್ಚಿತ!: ‘ದರ್ಬಾರ್’ ಸಿನಿಮಾ ಇಂದು ಬಿಡುಗಡೆ

ಆಲ್ಟ್ಮನ್ ಅವರು ಸಭೆಯ ಬಗ್ಗೆ ತಮ್ಮ ತೃಪ್ತಿಯನ್ನು ವ್ಯಕ್ತಪಡಿಸಿದರು, ಎಐ ಮತ್ತು ಅದರ ಪ್ರಯೋಜನಗಳ ಕುರಿತು ಮೋದಿಯವರ ಉತ್ಸಾಹ ಮತ್ತು ಚಿಂತನಶೀಲ ಒಳನೋಟಗಳನ್ನು ಅವರು ಶ್ಲಾಘಿಸಿದರು. ಭಾರತವು ಚಾಟ್‌ ಜಿಪಿಟಿ, ಓಪನ್‌ ಎಐನ ಎಐ ಚಾಟ್‌ ಬಾಟ್ ಅನ್ನು ಏಕೆ ತುಂಬಾ ಉತ್ಸುಕತೆಯಿಂದ ಮತ್ತು ಆರಂಭದಲ್ಲಿ ಸ್ವೀಕರಿಸಿದೆ ಎಂದು ಆಲ್ಟ್‌ಮ್ಯಾನ್ ಕೇಳಿದರು ಮತ್ತು ಮೋದಿ ಉತ್ತಮ ಉತ್ತರಗಳನ್ನು ನೀಡಿದರು ಎಂದರು.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.