ಕಟಪಾಡಿ: ಬಸ್ – ಬೈಕ್ ಅಪಘಾತ; ಓರ್ವ ಸ್ಥಳದಲ್ಲೇ ಸಾವು


Team Udayavani, Jun 11, 2023, 8:28 AM IST

TDY-1

ಕಟಪಾಡಿ: ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಓರ್ವ ಸಾವಿಗೀಡಾದ ಘಟನೆ ರವಿವಾರ ( ಜೂ.11 ರಂದು) ಬೆಳಿಗ್ಗೆ ನಡೆದಿದೆ.

ಮೃತರನ್ನು ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಎಂದು ಗುರುತಿಸಲಾಗಿದೆ. ಇವರು ಮಲ್ಲಿಗೆ ಹೂವಿನ ವ್ಯಾಪಾರವನ್ನು ಮಾಡುತ್ತಿದ್ದರು.

ಬಸ್ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಸ್‌ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿತ್ತು ಎನ್ನಲಾಗಿದೆ.

ಕಾಪು ಪೊಲೀಸರು ಸ್ಥಳಕ್ಕಆಗಮಿಸಿದ್ದು ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.