IndiGo Airlines ವಿಮಾನ ದಾರಿ ತಪ್ಪಿ ಪಾಕಿಸ್ತಾನದತ್ತ: ವರದಿ
Team Udayavani, Jun 11, 2023, 3:24 PM IST
ಹೊಸದಿಲ್ಲಿ: ಅಮೃತಸರದಿಂದ ಅಹಮದಾಬಾದ್ಗೆ ಹೊರಟಿದ್ದ ಇಂಡಿಗೋ ಏರ್ಲೈನ್ಸ್ ವಿಮಾನವು ಪ್ರತಿಕೂಲ ಹವಾಮಾನದಿಂದಾಗಿ ಲಾಹೋರ್ ಬಳಿ ಪಾಕಿಸ್ತಾನಕ್ಕೆ ತೆರಳಿತು. ಯಾವುದೇ ಅಡ್ಡಿಯಿಲ್ಲದೆ ಭಾರತೀಯ ವಾಯುಪ್ರದೇಶಕ್ಕೆ ಹಿಂತಿರುಗುವ ಮೊದಲು ಗುಜ್ರಾನ್ವಾಲಾಕ್ಕೆ ತೆರಳಿದೆ ಎಂದು ಭಾನುವಾರ ಮಾಧ್ಯಮ ವರದಿಯಿಂದ ತಿಳಿದು ಬಂದಿದೆ.
ಫ್ಲೈಟ್ ರಾಡಾರ್ ಪ್ರಕಾರ, 454 ನೆಲದ ವೇಗದಲ್ಲಿ ವಿಮಾನವು ಶನಿವಾರ ಸಂಜೆ 7:30 ರ ಸುಮಾರಿಗೆ ಲಾಹೋರ್ನ ಉತ್ತರಕ್ಕೆ ಪ್ರವೇಶಿಸಿತು ಮತ್ತು ರಾತ್ರಿ 8:01 ಕ್ಕೆ ಭಾರತಕ್ಕೆ ಮರಳಿತು ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.ವಿಮಾನಯಾನ ಸಂಸ್ಥೆಯಿಂದ ಯಾವುದೇ ತತ್ ಕ್ಷಣದ ಪ್ರತಿಕ್ರಿಯೆ ಬಂದಿಲ್ಲ.
ನಾಗರಿಕ ವಿಮಾನಯಾನ ಪ್ರಾಧಿಕಾರದ (ಸಿಎಎ) ಹಿರಿಯ ಅಧಿಕಾರಿಯೊಬ್ಬರು, ಕೆಟ್ಟ ಹವಾಮಾನ ಪರಿಸ್ಥಿತಿಗಳಲ್ಲಿ ಇಂತಹದನ್ನು ಅಂತಾರಾಷ್ಟ್ರೀಯವಾಗಿ ಅನುಮತಿಸಲಾಗಿದೆ, ಇದು ಅಸಾಮಾನ್ಯವೇನಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.
ಮೇ ತಿಂಗಳಲ್ಲಿ, ಪಾಕಿಸ್ತಾನ ಇಂಟರ್ನ್ಯಾಶನಲ್ ಏರ್ಲೈನ್ಸ್ (ಪಿಐಎ) ವಿಮಾನವು ಭಾರತದ ವಾಯುಪ್ರದೇಶವನ್ನು ಪ್ರವೇಶಿಸಿತ್ತು, ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ ಸುಮಾರು 10 ನಿಮಿಷಗಳ ಕಾಲ ಅಲ್ಲಿಯೇ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.