Free Bus pass ಯೋಜನೆಯಲ್ಲಿ ಷರತ್ತು ಯಾಕೆ? : ಶಾಮನೂರು ಶಿವಶಂಕರಪ್ಪ

ಮಹಿಳೆಯರು ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ...ಕಾಂಗ್ರೆಸ್ ಹಿರಿಯ ಶಾಸಕ

Team Udayavani, Jun 11, 2023, 6:19 PM IST

Shamanuru Shivashankarappa

ದಾವಣಗೆರೆ: ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸುವ ‘ಶಕ್ತಿ’ಯೋಜನೆಯಲ್ಲಿ ಷರತ್ತುಗಳನ್ನು ಹಾಕುತ್ತಿರುವುದು ಯಾವ ಕಾರಣಕ್ಕೆ ತಮಗೆ ಅರ್ಥವಾಗುತ್ತಿಲ್ಲ. ಸರ್ಕಾರದ ಷರತ್ತುಗಳ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡುವುದಾಗಿ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಭಾನುವಾರ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿರುವ ತಾತ್ಕಾಲಿಕ ಸಾರಿಗೆ ಬಸ್‌ನಿಲ್ದಾಣದಲ್ಲಿ ನಡೆದ ಶಕ್ತಿ ಯೋಜನೆ… ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ಸಾಮಾನ್ಯ, ವೇಗದೂತ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಣಿಸಲು ಅವಕಾಶ ಮಾಡಿಕೊಟ್ಟಿರುವಾಗ ಯಾಕೆ ಇಲ್ಲದ ಕಂಡೀಷನ್ ಹಾಕಲಾಗುತ್ತಿದೆ ಎಂಬುದು ತಮಗೆ ಅರ್ಥವಾಗುತ್ತಿಲ್ಲ ಎಂದರು.

ಮಹಿಳೆಯರು ಎಂದರೆ ಮಹಿಳೆಯರೇ. ನೋಡಿದ ತಕ್ಷಣ ಮಹಿಳೆಯರು ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ. ಆದರೂ, ಆ ದಾಖಲೆ ತೋರಿಸಬೇಕು. ಈ ದಾಖಲೆ ತೋರಿಸಬೇಕು ಎನ್ನುವ ಕಂಡೀಷನ್ ಏಕೆ ಎಂದು ಪ್ರಶ್ನಿಸಿದರು. ಆಗ ಮಧ್ಯ ಪ್ರವೇಶಿಸಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಹೊರ ರಾಜ್ಯದವರಾ ಇಲ್ಲ ನಮ್ಮ ರಾಜ್ಯದವರಾ ಎಂದು ತಿಳಿದುಕೊಳ್ಳಲು ಕಂಡೀಷನ್ ಹಾಕಲಾಗಿದೆ ಎಂದು ಸಮಜಾಯಿಷಿ ನೀಡಿದರು.

ಹೊರ ರಾಜ್ಯದವರಿಗೂ ಉಚಿತವಾಗಿ ಬಸ್‌ಗಳಲ್ಲಿ ಸಂಚರಿಸುವ ಅನುಕೂಲ ಮಾಡಿಕೊಡಬೇಕು. ಯಾರೇ ಮಹಿಳೆಯೇ ಆಗಿರಲಿ. ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸರಾಗ ಮತ್ತು ಸುರಕ್ಷಿತವಾಗಿ ಪ್ರಯಾಣಕ್ಕೆ ಸಾರಿಗೆ ಸಂಸ್ಥೆಯವರು ಅನುಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ಸರ್ಕಾರ ಶಿಸ್ತು ಕ್ರಮ ತೆಗೆದು ಕೊಳ್ಳಲಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಎಚ್ಚರಿಸಿದರು.

ಕಾಂಗ್ರೆಸ್‌ನವರು ಬಹಳಷ್ಟು ಒಳ್ಳೆಯ ಕೆಲಸಗಳ ಮಾಡಿದ್ದಾರೆ. ಆದರೆ, ಅವೆಲ್ಲವೂ ಬಿಜೆಪಿಯವರ ಸುಳ್ಳುಗಳ ಮಧ್ಯೆ ಮರೆತೇ ಹೋಗಿದೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ಬಹಳ ನಿಸ್ಸೀಮರು. ನಮ್ಮ ಸರ್ಕಾರ ನುಡಿ ದಂತೆ ನಡೆಯುವ ಸರ್ಕಾರ. ಐದು ಗ್ಯಾರಂಟಿಯಲ್ಲಿ ಮೊದಲ ಗ್ಯಾರಂಟಿ ಜಾರಿಗೆ ತರಲಾಗಿದೆ. ಇನ್ನುಳಿದ ಗ್ಯಾರಂಟಿಗಳನ್ನೂ ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.