ರೌಡಿಶೀಟರ್ಮನೆಗಳಲ್ಲಿ ಪೊಲೀಸ್ ಶೋಧ
Team Udayavani, Jun 12, 2023, 5:58 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 83 ರೌಡಿ ಶೀಟರ್ಗಳ ಮನೆಗಳಲ್ಲಿ ರವಿವಾರ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು.
ಅಕ್ರಮ ಆಯುಧಗಳ ಬಗ್ಗೆ ಶೋಧ ನಡೆಸಿ ಯಾವುದೇ ರೌಡಿ ಚಟುವಟಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ. ತಪಾಸಣೆ ವೇಳೆ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಪೊಲೀಸ್ ಇಲಾಖೆ ಆಗಾಗ್ಗೆ ಇಂತಹ ತಪಾಸಣೆ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಇದರಿಂದಾಗಿ ರೌಡಿಗಳ ಮೇಲೆ ನಿರಂತರ ನಿಗಾ ಇಡಲು ಸಾಧ್ಯವಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು ಕಮಿಷನರೆಟ್ವ್ಯಾಪ್ತಿಯಲ್ಲೂ ತಪಾಸಣೆ
ಮಂಗಳೂರು ಪೊಲೀಸ್ ಕಮಿಷನ ರೆಟ್ ವ್ಯಾಪ್ತಿಯಲ್ಲಿ ಕಳೆದರಡು ದಿನಗಳಲ್ಲಿ ದಿಢೀರ್ಕಾರ್ಯಾಚರಣೆ ನಡೆಸಿ 148 ಮಂದಿ ರೌಡಿಶೀಟರ್, ಹಳೆಯ ಆರೋಪಿಗಳನ್ನು ತಪಾಸಣೆ ಗೊಳಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.