North Korea ದಲ್ಲಿ ಆತ್ಮಹತ್ಯೆ ನಿಷೇಧಿಸಿ ಆದೇಶ
ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಹೊಸ ಆದೇಶ
Team Udayavani, Jun 13, 2023, 7:21 AM IST
ಪ್ಯಾಂಗ್‌ಯಾಂಗ್: “ಉತ್ತರ ಕೊರಿಯಾದಲ್ಲಿ ಇನ್ನು ಮುಂದೆ ಯಾರೂ ಆತ್ಮಹತ್ಯೆ ಮಾಡಿಕೊಳ್ಳಲೇಬಾರದು” ಹೀಗೆಂದು ಹೊಸ ಆದೇಶವನ್ನು ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಹೊಸ ಆದೇಶ ಹೊರಡಿಸಿದ್ದಾನೆ.
ಕ್ಷಿಪಣಿ ಉಡಾವಣೆ, ಅಣ್ವಸ್ತ್ರ ಪರೀಕ್ಷೆ ಸೇರಿದಂತೆ ಹಲವು ಹುಚ್ಚಾಟಗಳನ್ನು ನಡೆಸುವ ಆತ ಹುಬ್ಬೇರಿಸುವ ನಿರ್ಣಯ ಕೈಗೊಂಡಿದ್ದಾನೆ. ಆ ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದನ್ನು ತಡೆಯುವ ಉದ್ದೇಶ ಈ ನಿರ್ಣಯದಲ್ಲಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.40ರಷ್ಟು ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಈ ಹಿನ್ನೆಲೆ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಈ ಬಗ್ಗೆ ತಕ್ಕ ಕ್ರಮ ಕೈಗೊಳ್ಳುವಂತೆ ಕಿಮ್ ಸೂಚನೆ ನೀಡಿದ್ದಾನೆ. ಜತೆಗೆ ಆತ್ಮಹತ್ಯೆ ಕೃತ್ಯಗಳನ್ನು ಸಮಾಜ ದ್ರೋಹವೆಂದು ಪರಿಗಣಿಸುವಂತೆ ತಾಕೀತು ಮಾಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.