ನಮೀಬಿಯಾ ಏಕದಿನ ಸರಣಿ ಕೊನೆಯಲ್ಲಿ ಎಡವಿದ ಕರ್ನಾಟಕ


Team Udayavani, Jun 13, 2023, 6:02 AM IST

NAMIBIA VS KARNATAKA

ವಿಂಡ್‌ಹೋಕ್‌ (ನಮೀಬಿಯಾ): ಕರ್ನಾಟಕ ತನ್ನ ನಮೀಬಿಯಾ ಪ್ರವಾಸವನ್ನು ಸರಣಿ ಜಯದೊಂದಿಗೆ ಮುಗಿಸಿದರೂ ಕೊನೆಯ ಪಂದ್ಯದಲ್ಲಿ ಸೋಲಿನ ಸಂಕಟಕ್ಕೆ ಸಿಲುಕಿತು. ಇದರೊಂದಿಗೆ ಸರಣಿ ಗೆಲುವಿನ ಆಂತರ 3-2ಕ್ಕೆ ಇಳಿಯಿತು.

ರವಿವಾರದ 5ನೇ ಹಾಗೂ ಅಂತಿಮ ಪಂದ್ಯವನ್ನು ಆರ್‌. ಸಮರ್ಥ್ ಪಡೆ 5 ವಿಕೆಟ್‌ಗಳಿಂದ ಕಳೆದುಕೊಂಡಿತು. ಮೊದಲು ಬ್ಯಾಟಿಂಗ್‌ ನಡೆಸಿದ ಕರ್ನಾಟಕ 48.1 ಓವರ್‌ಗಳಲ್ಲಿ 231ಕ್ಕೆ ಕುಸಿದರೆ, ನಮೀಬಿಯಾ 39.1 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 236 ರನ್‌ ಬಾರಿಸಿತು.

ಸ್ಟೀಫ‌ನ್‌ ಬಾರ್ಡ್‌ (59), ಮೈಕಲ್‌ ವಾನ್‌ ಲಿಂಜೆನ್‌ (56) ಅರ್ಧ ಶತಕ ಬಾರಿಸುವ ಜತೆಗೆ 2ನೇ ವಿಕೆಟಿಗೆ 107 ರನ್‌ ಒಟ್ಟುಗೂಡಿಸಿ ಗೆಲುವನ್ನು ಖಾತ್ರಿಗೊಳಿಸಿದರು. ನಾಯಕ ಗೆರಾರ್ಡ್‌ ಎರಾಸ್ಮಸ್‌ ಅಜೇಯ 59 ರನ್‌ ಕೊಡುಗೆ ಸಲ್ಲಿಸಿದರು. 38 ರನ್‌ ಮಾಡಿದ ಮೈಕಲ್‌ ಡು ಪ್ರೀಝ್ ಮತ್ತೋರ್ವ ಪ್ರಮುಖ ಸ್ಕೋರರ್‌. ಕರ್ನಾಟಕ 8 ಮಂದಿಯನ್ನು ಬೌಲಿಂಗ್‌ ದಾಳಿಗಿಳಿಸಿ ನಮೀಬಿಯಾವನ್ನು ಉರುಳಿಸಲು ಪ್ರಯತ್ನಿಸಿತಾದರೂ ಯಶಸ್ಸು ಕಾಣಲಿಲ್ಲ.

ಕರ್ನಾಟಕ ಪರ ನಿಕಿನ್‌ ಜೋಸ್‌ 61 ರನ್‌ ಬಾರಿಸಿ ಗಮನ ಸೆಳೆದರು. ಅವರಿಲ್ಲಿ 6ನೇ ಕ್ರಮಾಂಕದಲ್ಲಿ ಆಡಲಿಳಿದಿದ್ದರು. ಕಿಶನ್‌ ಬೆಡಾರೆ 43, ಅನೀಶ್ವರ್‌ ಗೌತಮ್‌ 29, ಕೀಪರ್‌ ಕೃತಿಕ್‌ ಕೃಷ್ಣ 25, ಎಲ್‌.ಆರ್‌. ಚೇತನ್‌ 22 ರನ್‌ ಹೊಡೆದರು.

ಮೊದಲ ಪಂದ್ಯವನ್ನು ಕರ್ನಾಟಕ 9 ವಿಕೆಟ್‌ಗಳಿಂದ ಜಯಿಸಿತ್ತು. ಬಳಿಕ 360 ರನ್‌ ಪೇರಿಸಿಯೂ 5 ವಿಕೆಟ್‌ ಸೋಲನುಭವಿಸಿತು. 3ನೇ ಪಂದ್ಯದಲ್ಲಿ ಎಲ್‌.ಆರ್‌. ಚೇತನ್‌ ಮತ್ತು ನಿಕಿನ್‌ ಜೋಸ್‌ ಶತಕದಿಂದ 9 ವಿಕೆಟ್‌ ಅಂತರದ ಜಯ ಸಾಧಿಸಿತು. 4ನೇ ಪಂದ್ಯವನ್ನು 5 ವಿಕೆಟ್‌ಗಳಿಂದ ಗೆದ್ದು ಸರಣಿ ವಶಪಡಿಸಿಕೊಂಡಿತು. ಆದರೆ ಈ ಅಂತರವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.