ಲೋಕಾಪುರ:ಸೊಸೈಟಿಗಳಿಂದ ಹಳ್ಳಿಗಳಿಗೆ ಅನುಕೂಲ- ಗದ್ದಿಗೌಡರ

Team Udayavani, Jun 13, 2023, 4:28 PM IST

ಲೋಕಾಪುರ:ಸೊಸೈಟಿಗಳಿಂದ ಹಳ್ಳಿಗಳಿಗೆ ಅನುಕೂಲ- ಗದ್ದಿಗೌಡರ

ಲೋಕಾಪುರ: ಕೋ ಆಪರೇಟಿವ್‌ ಸೊಸೈಟಿ ಸಮಾಜಕ್ಕೆ ಸಾಮಾಜಿಕ ಹಾಗೂ ಆರ್ಥಿಕವಾಗಿ ನೀಡುವ ಕೊಡುಗೆ ಅಪಾರವಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.

ಪಟ್ಟಣದಲ್ಲಿ ದಿ| ಜಮಖಂಡಿ ಅರ್ಬನ್‌ ಕೋ ಆಪ್‌ ಬ್ಯಾಂಕ್‌ ಲಿ. ಲೋಕಾಪುರ ಶಾಖೆ ಉದ್ಘಾಟಿಸಿ ಮಾತನಾಡಿ, ಭಾರತದಲ್ಲಿ ಬ್ಯಾಂಕ್‌ಗಳು ಮತ್ತು ಇತರೆ ಹಣಕಾಸು ಸಂಸ್ಥೆಗಳು ತಮ್ಮ ಸೇವೆಯನ್ನು ಗ್ರಾಮೀಣ ಪ್ರದೇಶಗಳಲ್ಲಿ ಒದಗಿಸಲು ವಿಫಲವಾಗಿದ್ದಾಗ ಇಂತಹ ಸೊಸೈಟಿಗಳು ವರದಾನದಂತೆ ಕಾರ್ಯನಿರ್ವಹಿಸಿವೆ ಎಂದರು.

ಸಂಸ್ಥೆಯ ಅಧ್ಯಕ್ಷ ಅಪ್ಪಾಸಾಹೇಬ ಮನಗೂಳಿ ಮಾತನಾಡಿ, ನಮ್ಮ ಬ್ಯಾಂಕ್‌ ಉಳಿತಾಯ ಖಾತೆ, ಚಾಲ್ತಿ ಖಾತೆ, ಆವರ್ತಕ ಖಾತೆ, ಧನಲಕ್ಷ್ಮೀ ಉಳಿತಾಯ ಖಾತೆ, ಮುದ್ಧತ ಠೇವು ಖಾತೆ, ಪಿಗ್ಮಿ ಖಾತೆ ಇಂತಹ ಹಲವು ಯೋಜನೆ ಹಮ್ಮಿಕೊಂಡು ಯಶಸ್ವಿ ಕಾರ್ಯನಿರ್ವಹಿಸುತ್ತಿದೆ. ಸ್ಥಳೀಯರ ಸಹಕಾರ ಅವಶ್ಯವಾಗಿದ್ದು ಗ್ರಾಹಕರ ಮತ್ತು ಸಿಬ್ಬಂದಿ ಆಡಳಿತ ಮಂಡಳಿಯವರ ಸಂಪೂರ್ಣ ಸಹಕಾರಿಂದ ಬ್ಯಾಂಕ್‌ ಸಾಧನೆ ಮಾಡಲು ಸಾಧ್ಯವಾಗಿದೆ ಎಂದರು.

ಜ್ಞಾನೇಶ್ವರ ಮಠದ ಪೀಠಾಧಿಕಾರಿ ಬ್ರಹ್ಮಾನಂದ ಶ್ರೀ ಮಾತನಾಡಿ, ಪ್ರತಿ ವರ್ಷವೂ ಬ್ಯಾಂಕ್‌ ಉತ್ತುಂಗಕ್ಕೇರಲಿ. ಎಲ್ಲರ ಸಹಕಾರದಿಂದ ಬ್ಯಾಂಕ್‌ ಹೆಚ್ಚಿಗೆ ಲಾಭವಾಗಲಿ ಎಂದರು.

ಸಂಸ್ಥೆಯ ಉಪಾಧ್ಯಕ್ಷ ಮಾಮುನರಶೀದ ಪಾರ್ಥನಳ್ಳಿ, ಗುರುಲಿಂಗಪ್ಪ ನ್ಯಾಮಗೌಡ, ಫಕೀರಸಾಬ ಬಾಗವಾನ್‌, ನಂದರಾಯಪ್ಪ
ದಡ್ಡಿಮನಿ, ವಿರೂಪಾಕ್ಷಯ್ಯ ಕಂಬಿ, ಈರಣ್ಣ ಬಂಡಿಗಣಿ, ಧರೆಪ್ಪ ತೇಲಿ, ಪ್ರದೀಪ ಮಹಾಲಿಂಗಪುರ, ಬಸವರಾಜ ಕಲೂತಿ,
ಶಿವಕುಮಾರ ಕುಳ್ಳೊಳ್ಳಿ, ಅವಿನಾಶ ಆನಿಖೀಂಡಿ, ರಮೇಶ ಕನಕೇರಿ, ಅಪ್ಪಾಸಾಹೇಬ ಶಿಂಧೆ, ಈಶ್ವರ ಚೌಧರಿ, ಸಲಹಾ ಸಮಿತಿ ಸದಸ್ಯರಾದ ಶಿವಾನಂದ ಎಲ್‌. ಉದಡಿ, ಲೋಕಣ್ಣ ಭೀ. ಕತ್ತಿ, ಡಾ. ಬಸವರಾಜ ಹಿರೇಮಠ, ರಫೀಕ ಬೈರಕದಾರ,
ಅರ್ಜುನ ಕಾಂಬಳೆ, ಶಾಖಾ ವ್ಯವಸ್ಥಾಪಕ ರಮೇಶ ಮರನೂರ ಹಾಗೂ ನಿರ್ದೇಶಕ ಮಂಡಳಿ, ನಿರ್ವಹಣಾ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ತಹಸೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

ತಹಶೀಲ್ದಾರ್‌ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.