ಗ್ಯಾರಂಟಿಗೆ ಹಣ ಎಲ್ಲಿಂದ ಹೊಂದಿಸಲಿದೆ ಎಂಬುದನ್ನು ತಿಳಿಸಲಿ: ಶೋಭಾ ಕರಂದ್ಲಾಜೆ

Team Udayavani, Jun 14, 2023, 6:15 AM IST

ಗ್ಯಾರಂಟಿಗೆ ಹಣ ಎಲ್ಲಿಂದ ಹೊಂದಿಸಲಿದೆ ಎಂಬುದನ್ನು ತಿಳಿಸಲಿ: ಶೋಭಾ ಕರಂದ್ಲಾಜೆ

ಮೈಸೂರು: ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರಕಾರ ಹಣವನ್ನು ಎಲ್ಲಿಂದ ಹೊಂದಿಸಲಿದೆ ಎಂಬು ದನ್ನು ರಾಜ್ಯದ ಜನತೆಗೆ ತಿಳಿಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯುತ್‌ ದರ ಏರಿಕೆಯಾಗಿದ್ದು, ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸವನ್ನು ಕಾಂಗ್ರೆಸ್‌ ಸರಕಾರ ಮಾಡುತ್ತಿದೆ. ಈ ಐದು ಯೋಜನೆಗಳಿಗೆ ಹಣಕಾಸು ಸಚಿವರು, ಮುಖ್ಯಮಂತ್ರಿಗಳೂ ಆದ ಸಿದ್ದರಾಮಯ್ಯ ಅವರು ಹಣವನ್ನು ಎಲ್ಲಿಂದ ಹೊಂದಿಸುತ್ತಾರೆ ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು. ಮಹಿಳೆಯರು ಖುಷಿಯಿಂದಲೇ ಬಸ್‌ಗಳಲ್ಲಿ ಓಡಾಡುತ್ತಿದ್ದಾರೆ. ಆದರೆ, ಕೆಎಸ್‌ಆರ್‌ಟಿಸಿಗೆ ಆಗುತ್ತಿರುವ ನಷ್ಟವನ್ನು ಯಾವ ರೀತಿ ಭರಿಸುತ್ತಾರೆ ಎಂಬುದನ್ನೂ ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದರು.

ವಿದ್ಯುತ್‌ ದರ ಏರಿಕೆಗೆ ಬಿಜೆಪಿ ಕಾರಣ ಎಂಬ ಕಾಂಗ್ರೆಸ್‌ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ಜಾರಿ ಮಾಡುವಾಗಲೇ ಇದೆಲ್ಲದರ ಮಾಹಿತಿ ಅವರಿಗಿತ್ತು. ಚುನಾವಣೆ ಮುಗಿದು ಒಂದು ತಿಂಗಳಾಗಿದೆ. ಚುನಾವಣೆ ಪ್ರಕ್ರಿಯೆ ಮುಗಿದು ಮೂರು ತಿಂಗಳಾಗಿದೆ. ಬೆಲೆ ಏರಿಕೆ ಬಗ್ಗೆ ತಿಳಿದೇ ಘೋಷಣೆ ಮಾಡಿದ್ದಾರೆ. ಚುನಾವಣೆ ಅನಂತರ ಇದೆಲ್ಲವನ್ನು ಬಿಜೆಪಿ ಮೇಲೆ ಹಾಕಿ ಕೈ ತೊಳೆದುಕೊಳ್ಳಬಹುದು ಎಂದುಕೊಂಡಿದ್ದರೆ ಅದಕ್ಕೆ ಜನರೇ ಉತ್ತರ ನೀಡುತ್ತಾರೆ ಎಂದರು.

ಟಾಪ್ ನ್ಯೂಸ್

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Chirathe

Hunasuru: ಹಬ್ಬನಕುಪ್ಪೆಯಲ್ಲಿ ಬೋನಿಗೆ ಬಿದ್ದ ಚಿರತೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.