NDAಯಲ್ಲಿ ಬಿರುಕು ಮೂಡಿಸಿದ ಅಣ್ಣಾಮಲೈ ಹೇಳಿಕೆ?
ತ.ನಾಡು ಮಾಜಿ ಸಿಎಂ ಜಯಲಲಿತಾ ಕುರಿತ ಹೇಳಿಕೆ
Team Udayavani, Jun 14, 2023, 7:25 AM IST
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ನೀಡಿರುವ ಹೇಳಿಕೆಯೊಂದು ಈಗ ಎನ್‌ಡಿಎಯಲ್ಲಿ ಬಿರುಕು ಮೂಡಿಸುವ ಸುಳಿವು ನೀಡಿದೆ. ಆ ಹೇಳಿಕ ಖಂಡಿಸಿ ಎಐಎಡಿಎಂಕೆ ನಿರ್ಣಯವನ್ನೂ ಅಂಗೀಕರಿಸಿದೆ.
ಪತ್ರಿಕೆಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಅಣ್ಣಾಮಲೈ ಅವರು, ರಾಜ್ಯದ ಭ್ರಷ್ಟಾಚಾರದ ಕುರಿತು ಪ್ರಸ್ತಾಪಿಸುತ್ತಾ, “ತಮಿಳುನಾಡಿನಲ್ಲಿ ಬಂದು ಹೋಗಿರುವ ಬಹುತೇಕ ಸರ್ಕಾರಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದವು. ಮಾಜಿ ಸಿಎಂಗಳು ಕೋರ್ಟ್‌ನಿಂದ ಶಿಕ್ಷೆಗೂ ಗುರಿಯಾಗಿದ್ದಾರೆ. ಇದೇ ಕಾರಣಕ್ಕಾಗಿ ತಮಿಳುನಾಡು ಈಗ ಅತಿ ಭ್ರಷ್ಟ ರಾಜ್ಯ ಎಂಬ ಕುಖ್ಯಾತಿಗೆ ಪಾತ್ರವಾಗಿದೆ” ಎಂದು ಹೇಳಿದ್ದರು.
ಈ ಹೇಳಿಕೆಯಿಂದ ಎಐಎಡಿಎಂಕೆ ಕೆಂಡಾಮಂಡಲವಾಗಿದ್ದು, “ಇದು ಮೈತ್ರಿ ನಿಯಮವನ್ನು ಉಲ್ಲಂಸಿದೆ” ಎಂದು ಆರೋಪಿಸಿದೆ. ಜತೆಗೆ, ಇದೇ ಮೊದಲ ಬಾರಿಗೆ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ನಿರ್ಣಯವನ್ನು ಮಂಡಿಸಿದೆ. ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಎನ್‌ಡಿಎಗೆ 25 ಗೆಲ್ಲುವಂತೆ ಆಗಬೇಕು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.