![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 14, 2023, 6:16 AM IST
ಮುಂಬಯಿ: ಗುಜರಾತ್‌ನಲ್ಲಿ 2002ರಲ್ಲಿ ಉಂಟಾಗಿದ್ದ ಗಲಭೆಯ ವೇಳೆ ಸಂಭವಿಸಿದ್ದ ಬೆಸ್ಟ್ ಬೇಕರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಶದ್ ಸೋಲಂಕಿ ಮತ್ತು ಮಫತ್ ಗೋಹಿಲ್ ಎಂಬವರನ್ನು ಆರೋಪ ಮುಕ್ತಗೊಳಿಸಲಾಗಿದೆ. ಮುಂಬಯಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶಎಂ.ಜಿ.ದೇಶಪಾಂಡೆ ಈ ಆದೇಶ ನೀಡಿದ್ದಾರೆ.
2003ರಲ್ಲಿ ನಡೆದಿದ್ದ ವಿಚಾರಣೆ ವೇಳೆ ವಡೋದರಾದ ನ್ಯಾಯಾಲಯ ಎಲ್ಲ 21 ಮಂದಿಯನ್ನು ಖುಲಾಸೆಗೊಳಿಸಿತ್ತು. 2002 ಮಾ.1ರಂದು ವಡೋದರಾದಲ್ಲಿ ನಡೆದಿದ್ದ ಘಟನೆಯಲ್ಲಿ ಬೆಸ್ಟ್ ಬೇಕರಿ ಮೇಲೆ ನಡೆಸಲಾಗಿದ್ದ ದಾಳಿಯಲ್ಲಿ 14 ಮಂದಿ ಅಸುನೀಗಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.