NEET UG ಫಲಿತಾಂಶ: ಧ್ರುವ್ ರಾಜ್ಯಕ್ಕೆ ಪ್ರಥಮ
ಮಂಗಳೂರು ಎಕ್ಸ್‌ಪರ್ಟ್ ಕಾಲೇಜಿನ ಬೈರೇಶ್ ದ್ವಿತೀಯ
Team Udayavani, Jun 14, 2023, 6:49 AM IST
ಹೊಸದಿಲ್ಲಿ / ಮಂಗಳೂರು: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಪರೀಕ್ಷೆಯ ಫಲಿತಾಂಶವು ಮಂಗಳವಾರ ಪ್ರಕಟವಾಗಿದೆ. ಧ್ರುವ್ ಆಡ್ವಾಣಿ 5ನೇ ರ್‍ಯಾಂಕ್ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಮಂಗಳೂರು ಎಕ್ಸ್‌ಪರ್ಟ್ ಕಾಲೇಜಿನ ಬೈರೇಶ್ ಎಸ್.ಎಚ್. 710 ಅಂಕಗಳೊಂದಿಗೆ ರಾಷ್ಟ್ರ ಮಟ್ಟದಲ್ಲಿ 48ನೇ ರ್‍ಯಾಂಕ್ ಗಳಿಸಿದ್ದು, ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿದ್ದಾರೆ.
ತಮಿಳುನಾಡಿನ ಪ್ರಭಂಜನ್ ಜೆ. ಮತ್ತು ಆಂಧ್ರದ ಬೋರಾ ವರುಣ್ ಚಕ್ರವರ್ತಿ ಶೇ. 99.99 ಅಂಕಗಳನ್ನು ಗಳಿಸಿ ದೇಶಕ್ಕೆ ಪ್ರಥಮರಾಗಿ ಹೊರಹೊಮ್ಮಿದ್ದಾರೆ. ಪರೀಕ್ಷೆ ಬರೆದಿದ್ದ 20.38 ಲಕ್ಷ ಅಭ್ಯರ್ಥಿಗಳ ಪೈಕಿ 11.45 ಲಕ್ಷ ಮಂದಿ ತೇರ್ಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Ranji match: ಉತ್ತರಪ್ರದೇಶ ಬೃಹತ್ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.