10 ಕೋಟಿ ಅನುದಾನದಲ್ಲಿ ಕೆ.ಸಿ ಜನರಲ್ ಆಸ್ಪತ್ರೆಗೆ ಕಾಯಕಲ್ಪ: ಸಚಿವ ದಿನೇಶ್ ಗುಂಡೂರಾವ್

Team Udayavani, Jun 14, 2023, 8:15 PM IST

10 ಕೋಟಿ ಅನುದಾನದಲ್ಲಿ ಕೆ.ಸಿ ಜನರಲ್ ಆಸ್ಪತ್ರೆಗೆ ಕಾಯಕಲ್ಪ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಬೆಂಗಳೂರಿನ ಪ್ರಮುಖ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಒಂದಾದ ಕೆ.ಸಿ ಜನರಲ್ ಆಸ್ಪತ್ರೆಯ ಅಭಿವೃದ್ದಿಗೆ 10 ಕೋಟಿ ಅನುದಾನ ಬಳಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಂದು ಕೆ.ಸಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ವ್ಯವಸ್ಥೆಗಳನ್ನ ಪರಿಶೀಲಿಸಿದ ಸಚಿವರು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರೊಂದಿಗೆ ಸಭೆ ನಡೆಸಿದರು.

ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗೆ ಸುವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಎದುರಾಗುವ ಕೊರತೆಗಳನ್ನ ನಿವಾರಿಸಲು ಹಲವು ಅಭಿವೃದ್ದಿ ಕಾರ್ಯಗಳಿಗೆ 10 ಕೋಟಿ ಅನುದಾನ ಬಳಕೆಗೆ ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯ ಹೈಲೆಟ್ಸ್ ಹೀಗಿದೆ.

-ಆಸ್ಪತ್ರೆಯಲ್ಲಿನ 100 ಹಾಸಿಗೆಗಳ ಮಾಡ್ಯೂಲರ್ ಐಸಿಯು ಕಾರ್ಯ ನಿರ್ವಹಣೆಗೆ ಅಗತ್ಯ ಮೂಲಸೌಕರ್ಯ ಒದಗಿಸಲು ತೀರ್ಮಾನ.
-ಸುಸಜ್ಜಿತ ಅತ್ಯಾಧುನಿಕ ಪ್ರಯೋಗ ಶಾಲೆಯ ನಿರ್ಮಾಣಕ್ಕೆ ಚಿಂತನೆ.
-ಆಸ್ಪತ್ರೆಯ ರೋಗಿಗಳಿಗೆ ಅವಶ್ಯಕವಿರುವ CT Scanning ಮತ್ತು MRI Scanning ಮಾಡಲು ಯಂತ್ರೋಪಕರಣಗಳು. ಮತ್ತು ಅವಶ್ಯಕವಾದ ಸಿಬ್ಬಂದಿಗಳ ನೇಮಕಕ್ಕೆ ತೀರ್ಮಾನ
-ಆಸ್ಪತ್ರೆಯಲ್ಲಿ ಹಾಲಿ ಇರುವ ಶವಗಾರ ಶಿಥಿಲಾವಸ್ಥೆಗೊಂಡಿದ್ದು ಹಾಗೂ ಕೋಲ್ಡ್ ಸ್ಟೋರೇಜ್ ಉಪಕರಣಗಳು ಹಳೆಯದಾಗಿರುವುದರಿಂದ ಹೊಸದಾದ ಶವಗಾರ ನಿರ್ಮಾಣಕ್ಕೆ ತೀರ್ಮಾನ.
-ಡಿಎನ್‌ಬಿ, ಪ್ಯಾರಾಮೆಡಿಕಲ್, ಬ್ರಿಡ್ಜ್ ಕೋರ್ಸ್‌ಗಳು ಸುಗಮವಾಗಿ ನಡೆಯಲು ಸುಸಜ್ಜಿತ ಪ್ರತ್ಯೇಕ ಅಕಾಡೆಮಿಕ್ ಬ್ಲಾಕ್‌.
-ಹೊಸ ಉಪಕರಣಗಳು ಹಾಗೂ ಪೀಠೋಪಕರಣಗಳ ಖರೀದಿ.
– ಆಸ್ಪತ್ರೆಯ ಒಳರೋಗಿಗಳಿಗೆ ಪಥ್ಯಾಹಾರ ತಯಾರಿಸಲು ಹೊಸ ಮಾಡ್ಯುಲರ್ ಸ್ಟೀಮ್ ಅಡುಗೆ ಮನೆ ನಿರ್ಮಾಣ.
– ಆಸ್ಪತ್ರೆಯಲ್ಲಿ ಹಾಲಿ ಇರುವ ನೀರಿನ ಶೇಖರಣೆ ಟ್ಯಾಂಕ್‌ ನವೀಕರಣ,
– ಆಸ್ಪತ್ರೆಯ ಆಡಳಿತಾತ್ಮಕ ಕಡತಗಳ ನಿರ್ವಹಣೆಗಾಗಿ ಪ್ರತ್ಯೇಕ ದಾಖಲಾತಿ ಕೊಠಡಿ.
– ಜಿ.ಎನ್.ಎಂ. ಶಾಲಾ ಹೊಸ ಕಟ್ಟಡ, ಮಹಿಳಾ ಮತ್ತು ಮಕ್ಕಳ ಘಟಕ ಮೇಲ್ದರ್ಜೆಗೆ.
– ಮಾಡ್ಯುಲರ್ ಲಾಂಡಿ ಹಾಗೂ ಯಂತ್ರೋಪಕರಣಗಳ ವ್ಯವಸ್ಥೆಗೆ ಪ್ಲಾನ್.
– ಆಸ್ಪತ್ರೆಯಲ್ಲಿನ ರೋಗಿಗಳ ಉಪಯೋಗಕ್ಕಾಗಿ ಪ್ರಸ್ತುತ ಇರುವ ಕಾಟ್ಸ್ (Cots) ಕೋವಿಡ್ ಸಮಯದಲ್ಲಿ ಹೈಪೋಕ್ಲೋರೈಡ್ ಸಲ್ಯೂಷನ್ ಸಿಂಪಡಿಸಿರುವುದರಿಂದ ತುಕ್ಕು ಹಿಡಿದಿದ್ದು ಪರಿಹಾರ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ.
-ತುರ್ತು ಚಿಕಿತ್ಸಾ ಘಟಕಕ್ಕೆ Five Function Cots ಗಳು,Oxygen Flow Meters Jar ಗಳ ಅಳವಡಿಕೆ ನಿರ್ಧಾರ.
-ಆಸ್ಪತ್ರೆಯಲ್ಲಿ ಬಾಕಿ ಇರುವ ವಿದ್ಯುತ್ ಹಾಗೂ ನೀರಿನ ಬಿಲ್ಲುಗಳ ಪಾವತಿಗಾಗಿ 10 ಕೋಟಿ ಅಭಿವೃದ್ದಿ ಅನುದಾನ ಹೊರತುಪಡಿಸಿ, ರಾಜ್ಯದ ಅನುದಾನದಲ್ಲಿ ಬಳಸಿಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಸಲು ಮಾತ್ರ ಪಾವತಿಸಿ ಬಡ್ಡಿ ಮನ್ನಾಗೆ ಪ್ರಸ್ತಾವನೆ ಸಲ್ಲಿಸುವಂತೆ ಇದೇ ವೇಳೆ ಆರೋಗ್ಯ ಆಯುಕ್ತರಿಗೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.