ಮಳೆ ದೂರ: ಮತ್ತೆ ಬೇಸಗೆಯ ವಾತಾವರಣ


Team Udayavani, Jun 15, 2023, 8:05 AM IST

ಮಳೆ ದೂರ: ಮತ್ತೆ ಬೇಸಗೆಯ ವಾತಾವರಣ

ಮಂಗಳೂರು/ ಉಡುಪಿ: ಕರಾವಳಿ ಭಾಗದಲ್ಲಿ ಜೂ.15ರಿಂದ 18ರ ವರೆಗೆ ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, “ಎಲ್ಲೋ ಅಲರ್ಟ್‌’ ಘೋಷಿಸ ಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ದ.ಕ., ಉಡುಪಿಯಲ್ಲಿ ಬುಧವಾರ ಮಳೆಯ ತೀವ್ರತೆ ಕಡಿಮೆ ಇತ್ತು. ಮಂಗಳೂರು ನಗರದಲ್ಲಿ ಬೆಳಗ್ಗೆ ಸಾಧಾರಣ ಮಳೆಯಾಗಿತ್ತು. ಜಿಲ್ಲೆ ಯಾದ್ಯಂತ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಬುಧವಾರ ಹಲವೆಡೆ ಸಾಧಾರಣ ಮಳೆಯಾಗಿದ್ದು, ಕಾಪು, ಕಾರ್ಕಳ ಭಾಗದಲ್ಲಿ ಹೆಚ್ಚು ಮಳೆಯಾಗಿದೆ.

ಮರ ಬಿದ್ದು ಮನೆಗೆ ಹಾನಿ
ಪಾಣೆಮಂಗಳೂರು ಗ್ರಾಮದ ಶಾಂತಿಗುಡ್ಡೆಯಲ್ಲಿ ಗುಲಾಬಿ ಅವರ ಮನೆಗೆ ಮರ ಬಿದ್ದು ಹಾನಿಯಾಗಿದೆ.

ಮತ್ತೆ ಸೆಕೆ
ಮಳೆ ತುಸು ಬಿಡುವು ನೀಡಿದ ಹಿನ್ನೆಲೆ ಯಲ್ಲಿ ಸೆಕೆ ಮತ್ತೆ ಆರಂಭಗೊಂಡಿದ್ದು, ಗರಿಷ್ಠ ಉಷ್ಣಾಂಶ ವಾಡಿಕೆಗಿಂತ 2 ಡಿ.ಸೆ. ಹೆಚ್ಚು ಇತ್ತು. ಮಂಗಳೂರಿನಲ್ಲಿ 32 ಡಿ.ಸೆ. ಗರಿಷ್ಠ ಮತ್ತು 24.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಅರಬಿ ಸಮುದ್ರದಲ್ಲಿ ಸೃಷ್ಟಿಯಾದ ಬಿಪರ್‌ಜಾಯ್‌ ಚಂಡಮಾರುತ ತೀವ್ರತೆ ಪಡೆದುಕೊಳ್ಳುತ್ತಿದೆ. ಈಶಾನ್ಯ ದಿಕ್ಕಿನತ್ತ ಚಲಿಸಿ ಸೌರಾಷ್ಟ್ರ ಮತ್ತು ಕಚ್‌f ಪ್ರದೇಶದ ಮೂಲಕ ಹಾದುಹೋಗಲಿದೆ. ಜೂ.16ರ ವರೆಗೆ ಇದರ ತೀವ್ರತೆ ಇರುವ ಸಾಧ್ಯತೆ ಇದೆ.

“ಹೈ ವೇವ್‌ ಅಲರ್ಟ್‌’
ಕರಾವಳಿ ಭಾಗದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಕರಾವಳಿಗೆ ಬಿಪರ್‌ಜಾಯ್‌ ಚಂಡಮಾರುತ ಅಪ್ಪಳಿಸುವ ಸಾಧ್ಯತೆಗಳು ಇದ್ದು ಅದರ ಪರಿಣಾಮದಿಂದ ಸಮುದ್ರದ ಅಲೆಗಳ ಎತ್ತರ 3ರಿಂದ 4 ಮೀ.ನಷ್ಟು ಇರಲಿದೆ. ಜೂ. 19ರ ವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ 24×7 ಕಂಟ್ರೋಲ್‌ ರೂಂ. ಟೋಲ್‌ ಫ್ರೀ ಸಂಖ್ಯೆ:1077 / 0824 2442590ಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ತಿಳಿಸಿದ್ದಾರೆ.

ಟಾಪ್ ನ್ಯೂಸ್

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.