ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸಿ


Team Udayavani, Jun 15, 2023, 3:46 PM IST

ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸಿ

ಹನೂರು: ರಕ್ತದಾನ ಮಹಾದಾನ, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ರಕ್ತದಾನ ಮಾಡಬಹುದು. ರಕ್ತದಾನದಿಂದ ಒಂದು ಜೀವ ಉಳಿಸಿದಂತಾ ಗುತ್ತದೆ ಎಂದು ಕಾಮಗೆರೆ ಹೋಲಿಕ್ರಾಸ್‌ ಆಸ್ಪತ್ರೆ ಮುಖ್ಯಸ್ಥೆ ಡಾ.ಡೀನಾ ಮನವಿ ಮಾಡಿದರು.

ವಿಶ್ವ ರಕ್ತದಾನ ದಿನಾಚರಣೆ ಅಂಗವಾಗಿ ಕಾಮಗೆಯೆ ಹೋಲಿಕ್ರಾಸ್‌ ಆಸ್ಪತ್ರೆ ಯಿಂದ ರಕ್ತದಾನ ಕುರಿತು ಅರಿವು ಮೂಡಿಸುವ ಜಾಥಾಕ್ಕೆ ಚಾಲನೆ ಮಾತನಾಡಿದರು.

ರಕ್ತದಾನದ ಬಗ್ಗೆ ಕೆಲವೊಂದು ಮೂಢನಂಬಿಕೆಗಳಿವೆ. ಪ್ರತಿಯೊಬ್ಬರೂ ಇಂಥ ಮೂಢ ನಂಬಿಕೆಗಳಿಂದ ಹೊರಬಂದು ರಕ್ತದಾನ ಮಾಡಲು ಮುಂದೆ ಬರಬೇಕು. ರಕ್ತದಾನ ಮಾಡುವುದರಿಂದ ಒಂದು ಜೀವ ಉಳಿಸಿದ ಪುಣ್ಯ ಲಭಿಸುವುದರ ಜೊತೆಗೆ ನಮ್ಮ ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗಿ ನಮಗೂ ಉತ್ತಮ ಆರೋಗ್ಯ ಭಾಗ್ಯ ಸಿಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ರಕ್ತದಾನಕ್ಕೆ ಮುಂದೆ ಬರಬೇಕು ಎಂದು ಕಿವಿಮಾತು ಕೇಳಿದರು.

ಅರಿವು ಜಾಥಾ: ರಕ್ತದಾನದ ಬಗ್ಗೆ ಸಾರ್ವಜನಿಕರಿಗೆ‌ ಅರಿವು ಮೂಡಿಸಲು ಹೋಲಿಕ್ರಾಸ್‌ ಆಸ್ಪತ್ರೆ ಆವರಣದಿಮದ ಜಾಥಾ ಹೊರಟು ಜೆಎಸ್‌ಎಸ್‌ ಪ್ರೌಢ ಶಾಲೆ ಹಾಗೂ ಕಾಮಗೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಅರಿವು ಜಾಥಾ ನಡೆಸಲಾಯಿತು. ಜಾಥಾದುದ್ದಕ್ಕೂ ನರ್ಸಿಂಗ್‌ ವಿದ್ಯಾರ್ಥಿನಿಯರು ಫ‌ಲಕ ಗಳನ್ನು ಹಿಡಿದು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಇದೇ ವೇಳೆ ರಕ್ತದಾನ ಮಾಡುವುದರ ಪ್ರಯೋಜನದ ಬಗ್ಗೆ ಕಿರುನಾಟಕ ಪ್ರದರ್ಶಸಲಾಯಿತು. ಸಂಸ್ಥೆಯ ಆಡಳಿತಾಧಿಕಾರಿ ಸಿಸ್ಟರ್‌ ಡೆಲಿನ್‌, ವೈದ್ಯಾರಾದ ಡಾ.ಬಸವ ರಾಜು, ಡಾ.ವಿಕಾಸ್‌ ನಾಯಕ್‌, ಡಾ.ಕ್ಯಾಥರೀನ್‌, ಡಾ.ರೊನಾಲ್ಡ್‌, ನರ್ಸಿಂಗ್‌ ಮೇಲ್ವಿಚಾರಕರಾದ ಸಿಸ್ಟರ್‌ ಬ್ರೆಜಿತ್‌, ಸಿಸ್ಟರ್‌ ಅಗಾತ, ನರ್ಸಿಂಗ್‌ ಮತ್ತು ಆಸ್ಪತ್ರೆಯ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gundlupete

Gundlupete: ಹೆಣ್ಣಾನೆ ಮೃತದೇಹ ಪತ್ತೆ: ಆಂಥಾಕ್ಸ್ ಕಾಯಿಲೆ ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

12

Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

1-kar

Syed Mushtaq Ali Trophy ಸಿಕ್ಕಿಂ ವಿರುದ್ಧ ಕರ್ನಾಟಕಕ್ಕೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.