ತಿನ್ನುವ ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಸರಿಯಲ್ಲ: ಡಿ ಕೆ ಶಿವಕುಮಾರ್


Team Udayavani, Jun 15, 2023, 5:52 PM IST

ಡಿ ಕೆ ಶಿವಕುಮಾರ್

ಮೈಸೂರು: ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಕೇಂದ್ರ ಸರ್ಕಾರ ನಕಾರ ತೋರಿದ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕಿಡಿಕಾರಿದ್ದರು, ತಿನ್ನುವ ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಅವರೇನು ಪುಕ್ಸಟ್ಟೆ ಅಕ್ಕಿ ಕೊಡುತ್ತಿಲ್ಲ. ಕೇಂದ್ರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟೆ ಕೇಳಿಲ್ಲ. ಬರುವ ಜುಲೈ 1ರಿಂದ ಅನ್ನ ಭಾಗ್ಯ ಯೋಜನೆಯಡಿ 10ಕೆಜಿ ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ, ನಮ್ಮಲ್ಲಿ ಇಲ್ಲ ಎಂದು ಕಾಗದ ಬರೆದಿದ್ದಾರೆ. ಹೀಗಾಗಿ ಸಿಎಂ ಈಗಾಗಲೇ ಛತ್ತಿಸ್ ಗಡ್, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳ ಜೊತೆ ಮಾತನಾಡಿ ಪತ್ರ ಬರೆದಿದ್ದಾರೆ ಎಂದರು.

ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ನಮಗೆ ಕೊಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಎಲ್ಲಾ ರಾಜ್ಯಗಳಿಗೂ ಅಕ್ಕಿ ಕೊಡುವುದಿಲ್ಲ ಎಂದು ವಾಪಸ್ ಪಡೆದಿದ್ದಾರೆ. ಈ ಬಗ್ಗೆ ದೊಡ್ಡ ಹೋರಾಟ ಮಾಡುತ್ತೇವೆ. ಮುಂದಿನ ರೂಪುರೇಷೆಯ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದರು.

ಇದನ್ನೂ ಓದಿ:Ullala: ಮನೆಗೆ ರೂ.7.7 ಲಕ್ಷ ವಿದ್ಯುತ್ ಬಿಲ್; ಅಷ್ಟಕ್ಕೂ ಆಗಿದ್ದೇನು?

ಕರ್ನಾಟಕದ ರೈತರಿಂದಲೇ ಅಕ್ಕಿ ಖರೀದಿ ಮಾಡಬೇಕೆಂಬ ವಿಚಾರಕ್ಕೆ ಮಾತನಾಡಿ, ಓಪನ್ ಮಾರ್ಕೆಟ್ ನಲ್ಲಿ ಅಕ್ಕಿ ಖರೀದಿ ಮಾಡಲು ಸಾಧ್ಯವಿಲ್ಲ. ಕೆಲವು ಸಂಸ್ಥೆಗಳು, ಬೇರೆ ಬೇರೆ ಏಜೆನ್ಸಿಗಳ ಮೂಲಕ ಅಕ್ಕಿ ಖರೀದಿ ಮಾಡಬೇಕು. ಯಾರ ಬಳಿಯೂ‌ ಬೊಟ್ಟು ಮಾಡಿ ತೋರಿಸಿಕೊಳ್ಳುವ ರೀತಿ ಕೆಲಸ ಮಾಡುವುದಿಲ್ಲ. ತಿನ್ನುವ ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ. ಕೇಂದ್ರದ ನಿಲುವನ್ನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಟಾಪ್ ನ್ಯೂಸ್

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.