Dater Drone ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಸಮ್ಮತಿ
Team Udayavani, Jun 16, 2023, 7:53 AM IST
ನವದೆಹಲಿ: ಅಮೆರಿಕದಿಂದ ಎಂಕ್ಯೂ-9ಬಿ ಪ್ರಿಡೇಟರ್ ಡ್ರೋನ್ಗಳನ್ನು ಖರೀದಿಸುವ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ರಕ್ಷಣಾ ಖರೀದಿ ಮಂಡಳಿ ಗುರುವಾರ ತೀರ್ಮಾನ ಕೈಗೊಂಡಿದೆ. ಚೀನಾ ಜತೆಗೆ ಯಾವತ್ತೂ ಗಡಿ ತಂಟೆ ಸಮಸ್ಯೆ ಎದುರಿಸುವ ಭಾರತಕ್ಕೆ ಈ ಡ್ರೋನ್ಗಳಿಂದ ತಾಂತ್ರಿಕವಾಗಿ ಹೆಚ್ಚಿನ ರೀತಿಯ ನೆರವಾಗಲಿದೆ.
ಜೂ.21ರಿಂದ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿರುವಂತೆಯೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರವಾಸದ ವೇಳೆ 3 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ರಕ್ಷಣಾ ಒಪ್ಪಂದದಲ್ಲಿ ಅದನ್ನೂ ಸೇರ್ಪಡೆಗೊಳಿಸಲಾಗುತ್ತದೆ. ಅವುಗಳನ್ನು ಭೂಸೇನೆ, ಐಎಎಫ್, ಭಾರತೀಯ ನೌಕಾಪಡೆಗೆ ಬಳಕೆ ಮಾಡಲಾಗುತ್ತದೆ. ಒಟ್ಟು 35 ಗಂಟೆಗಳ ಕಾಲ ಹಾರಾಟ ನಡೆಸುವ ಸಾಮರ್ಥ್ಯ ಹೊಂದಿರುವ ಅವು, ನಾಲ್ಕು ಹೆಲ್ಫೈರ್ ಕ್ಷಿಪಣಿಗಳನ್ನು, 450 ಕೆಜಿ ತೂಕ ಬಾಂಬ್ಗಳನ್ನೂ ಹೊತ್ತಯ್ಯುವ ಸಾಮರ್ಥ್ಯ ಹೊಂದಿವೆ. ಅದು ಸ್ಕೈ ಗಾರ್ಡಿಯನ್ ಮತ್ತು ಸಿ ಗಾರ್ಡಿಯನ್ ಎಂಬ ಆವೃತ್ತಿಗಳನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.