![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 17, 2023, 7:05 AM IST
ವಿಶ್ವಸಂಸ್ಥೆ: 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ, ಜೂ.21ರಂದು ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದ ನೇತೃತ್ವವನ್ನು; ಭಾರತದ ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆ. ಯೋಗವನ್ನು ನಿತ್ಯಜೀವನದ ಭಾಗವಾಗಿಸಿಕೊಳ್ಳುವುದರಿಂದ ಆಗುವ ಲಾಭವನ್ನು ತಿಳಿಸಿಕೊಡಲು ಯೋಗ ದಿನಾಚರಣೆ ಆರಂಭಿಸಲಾಗಿದೆ.
9 ವರ್ಷಗಳ ಹಿಂದೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೊದಲ ಬಾರಿ ಮೋದಿ ವಾರ್ಷಿಕವಾಗಿ ಯೋಗ ದಿನಾಚರಣೆ ನಡೆಸಬೇಕೆಂದು ಮನವಿ ಮಾಡಿದ್ದರು. ಅದಕ್ಕೆ ಆಗಲೇ ಅನುಮೋದನೆ ದೊರೆತಿತ್ತು. ವಿಶೇಷವೆಂದರೆ ಮೋದಿ ಸರ್ಕಾರ ಸರಿಯಾಗಿ 9 ವರ್ಷಗಳನ್ನು ಪೂರೈಸಿರುವ ಈ ಹೊತ್ತಿನಲ್ಲೇ ವಿಶ್ವಸಂಸ್ಥೆಯಲ್ಲಿ ಮೊದಲ ಬಾರಿಗೆ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದು ಐತಿಹಾಸಿಕವೆನಿಸಿಕೊಂಡಿದೆ.
ಯುದ್ಧ ನಿಲ್ಲಿಸುವುದಕ್ಕೆ ಭಾರತ ಸಮರ್ಥ
ಉಕ್ರೇನ್-ರಷ್ಯಾ ಯುದ್ಧ ನಿಲ್ಲಿಸುವುದಕ್ಕೆ ಸೂಕ್ತ ದೇಶ ಭಾರತ, ಚೀನಾ ಅಲ್ಲ ಎಂದು ಅಮೆರಿಕ ಕಾಂಗ್ರೆಸ್ ಸದಸ್ಯ ಅಮಿ ಬೇರಾ ಹೇಳಿದ್ದಾರೆ. ಭಾರತಕ್ಕೆ ರಷ್ಯಾದೊಂದಿಗೆ ಹಿಂದಿನಿಂದಲೂ ಉತ್ತಮ ಬಾಂಧವ್ಯವಿದೆ. ಭಾರತ ತನ್ನ ಸಂಪೂರ್ಣ ರಾಜತಾಂತ್ರಿಕ ಬಲ ಬಳಸಿ ಈ ಸಮಸ್ಯೆಯನ್ನು ಸರಿಪಡಿಸಬೇಕು. ಆದರೆ ಇದಾಗುತ್ತದೆ ಎಂಬ ಬಗ್ಗೆ ನನಗೆ ನಂಬಿಕೆಯಿಲ್ಲ ಎಂದು ಭಾರತೀಯ ಮೂಲದ ಅಮೆರಿಕ ಸಂಸದ ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.