S1EP- 353 : ಕನ್ಫ್ಯೂಶಿಯನಿಸಮ್ ಅಂದರೇನು ?
UV Podcast, Jun 17, 2023, 9:28 AM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare- S1EP- 353 : ಕನ್ಫ್ಯೂಶಿಯನಿಸಮ್ ಅಂದರೇನು ? | What is Confucianism?
ಎರಡೂವರೆ ಸಾವಿರ ವರ್ಷಗಳ ಹಿಂದೆ ಅಂದರೆ ಕ್ರಿಸ್ತಪೂರ್ವ 551 ವರ್ಷಗಳ ಹಿಂದೆ ಸೆಪ್ಟೆಂಬರ್ 26 ರಂದು ಚೀನಾ ದೇಶದಲ್ಲಿ ಮಹಾ ದಾರ್ಶನಿಕನೊಬ್ಬನ ಜನನವಾಯಿತು ಅವನ ಹೆಸರು ಕನ್ಫ್ಯೂಶಿಯಸ್ ಅಂತ ಅವನು ಉಳಿಸಿದ್ದ ಜ್ಞಾನ ಬಂಡಾರ ಇಂದಿಗೂ ಪ್ರಸ್ತುತವಾಗಿದೆ. ಅದರಲ್ಲೇನಿದೆ ? ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.