Adipurush: ಮೊದಲ ದಿನವೇ ದಾಖಲೆಯ ಕಲೆಕ್ಷನ್‌ನತ್ತ ʼಆದಿಪುರುಷ್‌ʼ: 1st Day ಗಳಿಕೆ ಎಷ್ಟು?

Team Udayavani, Jun 17, 2023, 10:27 AM IST

thumb-2

ಮುಂಬಯಿ: ಬಿಗ್‌ ಬಜೆಟ್‌ ʼಆದಿಪುರುಷ್‌ʼ ಸಿನಿಮಾ ರಿಲೀಸ್‌ ಆಗಿದೆ. ನಿರೀಕ್ಷೆಯಂತೆ ಸಿನಿಮಾಕ್ಕೆ ಮೊದಲ ದಿನವೇ ಭರ್ಜರಿ ಓಪನಿಂಗ್‌ ಸಿಕ್ಕಿದೆ.

ʼಬಾಹುಬಲಿʼ ಬಳಿಕ ನಟ ಪ್ರಭಾಸ್‌ ಅವರಿಗೆ ದೊಡ್ಡ ಬ್ರೇಕ್‌ ತಂದುಕೊಟ್ಟ ಸಿನಿಮಾಗಳು ಕಮ್ಮಿ. ಬಿಗ್‌ ಬಜೆಟ್‌ ನಲ್ಲಿ ತಯಾರಾದ ಓಂ ರಾವುತ್‌ ಅವರ ʼಆದಿಪುರುಷ್‌ʼ ಪ್ರಭಾಸ್‌ ಅವರಿಗೆ ದೊಡ್ಡ ಬ್ರೇಕ್‌ ತಂದು ಕೊಡುತ್ತದೆ ಎನ್ನಲಾಗಿದೆ. ಅದಕ್ಕೆ ತಕ್ಕಂತೆ ಸಿನಿಮಾ ಮೊದಲ ದಿನವೇ ಭರ್ಜರಿ ಕಲೆಕ್ಷನ್‌ ಮಾಡಿದೆ.

ವಾಲ್ಮೀಕಿ ಬರೆದ ರಾಮಾಯಣದ ಅಂಶಗಳನ್ನು ಆಧರಿಸಿ ತೆರೆಗೆ ತರಲಾಗಿರುವ ʼಆದಿಪುರುಷ್‌ʼಸಿನಿಮಾ ಅಂದುಕೊಂಡಂತೆ ಆಗಿದ್ದರೆ ಈ ಹಿಂದೆಯೇ ರಿಲೀಸ್‌ ಆಗಬೇಕಿತ್ತು. ಈ ಹಿಂದೆ ಟೀಸರ್‌ ನಲ್ಲಿ ಕಳಪೆ ವಿಎಫ್‌ ಎಕ್ಸ್‌ ಬಳಸಿದ ಕಾರಣಕ್ಕೆ ಹಾಗೂ ರಾವಣ ಸೇರಿದಂತೆ ಕೆಲ ಪಾತ್ರಗಳನ್ನು ತೋರಿಸಿದ ರೀತಿಗೆ ಸಿನಿಮಾ ತಂಡ ಸಿಕ್ಕಾಪಟ್ಟೆ ಟ್ರೋಲ್‌ ಆಗಿತ್ತು. ಇದೀಗ ಸಿನಿಮಾ ರಿಲೀಸ್‌ ಆದ ಬಳಿಕವೂ ಕೆಲ ಜನರು ವಿಎಫ್‌ ಎಕ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: ದರ್ಗಾ ತೆರವಿಗೆ ನೋಟಿಸ್:‌ ಖಾಕಿ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಕ್ಕೆ ಬೆಂಕಿ; ಓರ್ವ ಸಾವು

ಸಿನಿಮಾದಲ್ಲಿ ರಾಘವ್ ಆಗಿ ಪ್ರಭಾಸ್, ಜಾನಕಿಯಾಗಿ ಕೃತಿ ಸನೋನ್ ಕಾಣಿಸಿಕೊಂಡಿದ್ದಾರೆ. ಸಿನಿಮಾ ವಿಎಫ್‌ ಎಕ್ಸ್‌ ವಿಚಾರಕ್ಕೆ ಟ್ರೋಲ್‌ ಆಗಿದ್ದು, ಒಂದುಕಡೆಯಾದರೆ ಇನ್ನೊಂದೆಡೆ ಪ್ರಭಾಸ್‌ ಅವರ ಪಾತ್ರಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ರಾಮನ ಅವತಾರದಲ್ಲಿ ಅವರ ನಟನೆ ಜನರ ಮನಗೆದ್ದಿದೆ.

ಎಲ್ಲೆಡೆ ಹೌಸ್‌ ಫುಲ್‌ ಕಂಡ ʼಆದಿಪುರುಷ್‌ʼ ಮೊದಲ ದಿನವೇ ಭರ್ಜರಿ ಕಮಾಯಿ ಮಾಡಿದೆ. ಸ್ಯಾಕ್ನಿಲ್ಕ್ (Sacnilk) ಸಿನಿಮಾಗಳಿಸಿದ ಮೊದಲ ದಿನದ ಕಲೆಕ್ಷನ್‌ ನ್ನು ವರದಿ ಮಾಡಿದೆ. ʼಆದಿಪುರುಷ್‌ʼ ಹಿಂದಿ ವರ್ಷನ್‌ 35 ಕೋಟಿ ರೂ.ಗಳಿಸಿದೆ. ತೆಲುಗು ಭಾಷೆಯಲ್ಲಿ 58 ಕೋಟಿ ರೂ.ವನ್ನು ಕಲೆಕ್ಷನ್‌ ಮಾಡಿದೆ. ತಮಿಳಿನಲ್ಲಿ 0.4 ಕೋಟಿ ರೂ. ಮಲಯಾಳಂನಲ್ಲಿ 0.70 ಕೋಟಿ ರೂ. ಹಾಗೂ ಕನ್ನಡದಲ್ಲಿ .04 ಕೋಟಿ ರೂ.ಯನ್ನು ಗಳಿಸಿದೆ ಎಂದು ವರದಿ ತಿಳಿಸಿದೆ. ಒಟ್ಟು ಐದು ಭಾಷೆಯಲಿ ಸೇರಿ ಸಿನಿಮಾ ಮೊದಲ ದಿನ 95 ಕೋಟಿ ರೂ.ವನ್ನು ಗಳಿಸಿದೆ. ಇದು ಆರಂಭಿಕ ಅಂಕಿ ಅಂಶಗಳಾಗಿದ್ದು, ನಿಜವಾದ ಅಂಕಿಅಂಶಗಳು ಇನ್ನಷ್ಟೇ ಬರಬೇಕಿದೆ.

500 ಕೋಟಿ ರೂ. ಬಜೆಟ್‌ ನಲ್ಲಿ ʼಆದಿಪುರುಷ್‌ʼ ಸಿನಿಮಾ ತಯಾರಾಗಿದೆ. ಕಳೆದ ಎರಡು ವರ್ಷಗಳಿಂದ ಸಿನಿಮಾ ರಿಲೀಸ್‌ ಡೇಟ್‌ ಮುಂದೂಡಿಕೆ ಆಗುತ್ತಾ ಬಂದಿತ್ತು.

ಟಾಪ್ ನ್ಯೂಸ್

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.