ಪಂಡೋರಾ ಹಗರಣ: 30 ಕೋ.ರೂ. ಆಸ್ತಿ ವಶ
Team Udayavani, Jun 18, 2023, 7:06 AM IST
ನವದೆಹಲಿ: ಪಂಡೋರಾ ಪೇಪರ್ಸ್ ಸೋರಿಕೆಯಲ್ಲಿ ಕಡಲಾಚೆ ಅಕ್ರಮ ಸಂಪತ್ತು ಹೊಂದಿರುವುದಾಗಿ ಗುರುತಿಸಿಕೊಂಡಿದ್ದ ಉದ್ಯಮಿಗಳಾದ ವಿಕ್ರಮ್ ಸ್ವರೂಪ್ ಹಾಗೂ ಗೌರವ್ ಸ್ವರೂಪ್ ಸಹೋದರರಿಗೆ ಸಂಬಂಧಿಸಿದ 30.60 ಕೋಟಿ ಮೌಲ್ಯದ ಭದ್ರತಾ ಹೂಡಿಕೆಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಸ್ವರೂಪ್ ಸಹೋದರರ ವಿರುದ್ಧ ವಿದೇಶಿ ವಿನಿಮಯ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ಎಫ್ಇಎಂಎ ಸೆಕ್ಷನ್ 37ಎ ಅನ್ವಯ ಭದ್ರತಾ ಹೂಡಿಕೆಗಳನ್ನು ವಶಪಡಿಸಿಕೊಂಡಿದ್ದೇವೆ. ಮುಂದಿನ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2021ರಲ್ಲಿ ಸೋರಿಕೆಯಾದ ಪಂಡೋರಾ ಪೇಪರ್ಸ್ನಲ್ಲಿ ಸ್ವರೂಪ್ ಸಹೋದರರು ಬ್ರಿಟಿಷ್ ವರ್ಜಿನ್ ಐಲ್ಯಾಂಡ್ನಲ್ಲಿರುವ ಎಪ್ಸಿಲಿನ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಯಲ್ಲಿ ಅಕ್ರಮ ಲಾಭದಾಯಕರೆಂದು ತಿಳಿದುಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.