ಬಾಲಸೋರ್ದುರಂತ: ಮೃತರ ಸಂಖ್ಯೆ 291
Team Udayavani, Jun 18, 2023, 7:37 AM IST
ಬಾಲಸೋರ್: ಒಡಿಶಾದ ಬಾಲಸೋರ್ನಲ್ಲಿ ಇತ್ತೀಚೆಗೆ ನಡೆದ ಮೂರು ರೈಲುಗಳ ನಡುವಿನ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 291ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಬಿಹಾರದ ಪ್ರಯಾಣಿಕ ಬಾಲಸೋರ್ನ ಎಸ್ಬಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ.
ಮೃತರನ್ನು ಬಿಹಾರದ ಭಾಗಲ್ಪುರ್ ಜಿಲ್ಲೆಯ ರೋಶನ್ಪುರ್ ನಿವಾಸಿ ಸಾಹಿಲ್ ಮಾನ್ಸೂರ್(32) ಎಂದು ಗುರುತಿಸಲಾಗಿದೆ. ಇವರು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು, ನಿಯಮಿತವಾಗಿ ಡಯಾಲಿಸಿಸ್ಗೆ ಒಳಗಾಗುತ್ತಿದ್ದರು. ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ರೈಲು ಅಪಘಾತ ಸಂದರ್ಭದಲ್ಲಿ ಒಟ್ಟು 205 ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಸ್ತುತ 46 ಮಂದಿ ಇನ್ನೂ ಆಸ್ಪತ್ರೆಯಲ್ಲಿದ್ದು, ಈ ಪೈಕಿ 13 ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.