ಗೃಹಜ್ಯೋತಿಗೆ ಇಂದಿನಿಂದ ಅರ್ಜಿ: ಸದ್ಯಕ್ಕೆ ದಾಖಲೆ ಕೇಳದ ಸರಕಾರ

ಆಧಾರ್‌, ಆರ್‌ಆರ್‌, ಮೊಬೈಲ್‌ ಸಂಖ್ಯೆ ನಮೂದಿಸಿ

Team Udayavani, Jun 18, 2023, 7:34 AM IST

GRUHAJYOTHI

ಬೆಂಗಳೂರು: ಐದು ಗ್ಯಾರಂಟಿಗಳ ಪೈಕಿ ಮತ್ತೂಂದು ಮಹತ್ವದ ಯೋಜನೆ “ಗೃಹಜ್ಯೋತಿ”ಗೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ರವಿವಾರ ಚಾಲನೆ ದೊರೆಯಲಿದೆ. ದಿನಕ್ಕೆ ಗರಿಷ್ಠ ಹತ್ತು ಲಕ್ಷ ಜನ ಅರ್ಜಿ ಸಲ್ಲಿಸುವ ಸಾಮರ್ಥ್ಯದೊಂದಿಗೆ ಸೇವಾ ಸಿಂಧು ಪೋರ್ಟಲ್‌ ಮುಕ್ತಗೊಳಿಸಲಾಗು ತ್ತಿದೆ. ನೋಂದಣಿಯನ್ನು ಅತ್ಯಂತ ಸರಳಗೊಳಿಸಲಾಗಿದ್ದು, ಸದ್ಯಕ್ಕೆ ಕರಾರುಪತ್ರ ಸೇರಿದಂತೆ ಯಾವುದೇ ದಾಖಲೆಗಳನ್ನು ಕೇಳಿಲ್ಲ.

ಈಗಾಗಲೇ ಶಕ್ತಿ ಯೋಜನೆಗೆ ಚಾಲನೆ ದೊರಕಿದ್ದರೂ ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಾಗಿ ನೋಂದಣಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ಅದೇ ರೀತಿ ಗೃಹಲಕ್ಷ್ಮೀ ಯೋಜನೆಯ ನೋಂದಣಿಗೂ ತಾಂತ್ರಿಕ ಕಾರಣ ಗಳಿಂದ ಚಾಲನೆ ಸಿಕ್ಕಿಲ್ಲ.

ಯೋಜನೆಯಡಿ ಪ್ರತೀ ಗೃಹ ಬಳಕೆದಾರರಿಗೆ ಮಾಸಿಕ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಪೂರೈಸಲಾಗುತ್ತದೆ. ಸದ್ಯಕ್ಕೆ ಬಾಡಿಗೆದಾರರು ಕರಾರುಪತ್ರ ಮತ್ತಿತರ ದಾಖಲೆಗಳನ್ನು ಒದಗಿಸಬೇಕಾ ಗಿಲ್ಲ. ಆಧಾರ್‌ ಸಂಖ್ಯೆ, ಬಿಲ್‌ನಲ್ಲಿ ನೀಡಲಾದ ವಿದ್ಯುತ್‌ ಖಾತೆ ಸಂಖ್ಯೆ ಹಾಗೂ ಮೊಬೈಲ್‌ ಸಂಖ್ಯೆ ನಮೂದಿಸಬೇಕು. ಇದರೊಂದಿಗೆ ಬಾಡಿಗೆ ದಾರರಲ್ಲಿದ್ದ ಆತಂಕ ಆರಂಭಿಕ ಹಂತ ದಲ್ಲಿ ನಿವಾರಣೆಯಾದಂತಾಗಿದೆ. ನೋಂದಣಿಗೆ ಕ್ಯುಆರ್‌ ಕೋಡ್‌ ಕೂಡ ನೀಡಲಾಗಿದ್ದು, ಅದನ್ನು ಸ್ಕ್ಯಾನ್‌ ಮಾಡಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸೇವಾ ಸಿಂಧುವಿನಲ್ಲಿ ಸುಮಾರು 200ಕ್ಕೂ ಅಧಿಕ ಸೇವೆಗಳನ್ನು ನೀಡಲು ಸಾಧ್ಯವಿದೆ. ಸರಕಾರದ ಬಹುತೇಕ ಯೋಜನೆಗಳನ್ನು ಇದರ ಮೂಲಕ ಒದಗಿಸಲಾಗುತ್ತಿದೆ. ಈಗ ಪ್ರಮುಖ ಗ್ಯಾರಂಟಿಗಳ ಫ‌ಲಾನುಭವಿಗಳಿಗೂ ಸೇವಾ ಸಿಂಧು ವೇದಿಕೆಯಾಗುತ್ತಿದೆ.

ಟಾಪ್ ನ್ಯೂಸ್

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.