ಶಿರೂರ ಡ್ಯಾಂನಲ್ಲಿ ಯುವಕ ನೀರುಪಾಲು: ಕಾರ್ಯಾಚರಣೆಗೆ ಬಾರದ ಪೊಲೀಸರು

ಯಮಕನಮರಡಿ ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

Team Udayavani, Jun 18, 2023, 11:48 AM IST

ಶಿರೂರ ಡ್ಯಾಂನಲ್ಲಿ ಯುವಕ ನೀರು ಪಾಲು: ಕಾರ್ಯಾಚರಣೆಗೆ ಬಾರದ ಪೊಲೀಸರು

ಬೆಳಗಾವಿ: ಸಮೀಪದ ಶಿರೂರ ಡ್ಯಾಂ ನಲ್ಲಿ ಈಜಲು ಹೋಗಿದ್ದ ಯುವಕನೋರ್ವ ಶನಿವಾರ ನೀರು ಪಾಲಾಗಿದ್ದು, ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಯುವಕನ ಕುಟುಂಬಸ್ಥರು ದೂರು ನೀಡಿದರೂ ಕಾರ್ಯಾಚರಣೆ ನಡೆಸಲು ಇನ್ನೂ ಪೊಲೀಸರು ಸ್ಥಳಕ್ಕೆ ಬಾರದಿರುವುದು ಸಂಬಂಧಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಗೋಕಾಕ ತಾಲೂಕಿನ ಮಲಾಮರಡಿ ಗ್ರಾಮದ ದರ್ಶನ ಸುಂದರ ಸಾಮಾನಗಡ (20) ಎಂಬ ಯುವಕ ನೀರು ಪಾಲಾಗಿದ್ದು, ಕಾರ್ಯಾಚರಣೆ ನಡೆಸಲು ಒಬ್ಬರು ಪೊಲೀಸ್ ಸಿಬ್ಬಂದಿ ಬಂದಿಲ್ಲ ಎಂಬುದು ಸಂಬಂಧಿಕರ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ:ಮಂಗಳೂರು: ಕೊಲೆ ಯತ್ನ ಪ್ರಕರಣ; 12 ಗಂಟೆಯೊಳಗೆ ಆರೋಪಿಗಳನ್ನು ಸೆರೆ ಹಿಡಿದ ಪೊಲೀಸರು

ಬೆಳಗಾವಿಯ ತನ್ನ ಸ್ನೇಹಿತರೊಂದಿಗೆ ಯುವಕ ದರ್ಶನ್ ಈಜಲು ಹೋಗಿದ್ದ. ಆದರೆ ನೀರಿಗೆ ಇಳಿದಿದ್ದ ದರ್ಶನ್ ವಾಪಸ್ ಮರಳದೆ ನೀರು ಪಾಲಾಗಿದ್ದಾನೆ‌. ಈ ಬಗ್ಗೆ ಕುಟುಂಬಸ್ಥರು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಶನಿವಾರ ರಾತ್ರಿಯೇ ದೂರು ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ 11 ಗಂಟೆಯಾದರೂ ಒಬ್ಬರೂ ಪೊಲೀಸರು ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಲು ಮುಂದಾಗುತ್ತಿಲ್ಲ ಎಂದು ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.