![KJ-Goerge](https://www.udayavani.com/wp-content/uploads/2025/02/KJ-Goerge-415x249.jpg)
![KJ-Goerge](https://www.udayavani.com/wp-content/uploads/2025/02/KJ-Goerge-415x249.jpg)
Team Udayavani, Jun 19, 2023, 11:15 AM IST
ಸರ್ರೆ: ಭಾರತ ಸರ್ಕಾರಕ್ಕೆ ಬೇಕಾಗಿದ್ದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಕೆನಡಾದ ಸರ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹತನಾಗಿದ್ದಾನೆ.
ಇತ್ತೀಚೆಗೆ, ಭಾರತ ಸರ್ಕಾರ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ನಿಜ್ಜರ್ ನ ಹೆಸರನ್ನು ಸೇರಿಸಲಾಗಿದ್ದು, ಇತರ 40 ನಿಯೋಜಿತ ಭಯೋತ್ಪಾದಕರನ್ನು ಹೆಸರಿಸಲಾಗಿತ್ತು.
2022 ರಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪಂಜಾಬ್ ನ ಜಲಂಧರ್ ನಲ್ಲಿ ಹಿಂದೂ ಅರ್ಚಕನನ್ನು ಕೊಲ್ಲಲು ಸಂಚು ರೂಪಿಸಿದ ಪ್ರಕರಣದ ಬಳಿಕ ನಿಜ್ಜರ್ ತಲೆಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿತು.
ಕೆನಡಾದಲ್ಲಿ ನೆಲೆಸಿದ್ದ ಹರ್ದೀಪ್ ಸಿಂಗ್ ಕೆಟಿಎಫ್ ನ ಮುಖ್ಯಸ್ಥರಾಗಿದ್ದ.
ಈ ಹಿಂದೆ, ಭಾರತದ ವಿರುದ್ಧ ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸಿದ ಪ್ರಕರಣದಲ್ಲಿ ನಿಜ್ಜರ್ ವಿರುದ್ಧ ಎನ್ ಐಎ ಚಾರ್ಜ್‌ಶೀಟ್ ಕೂಡ ಸಲ್ಲಿಸಿತ್ತು.
🔴Canada Based #Khalistani #HardeepNijjar has been shot dead by 2 gunmen in Surrey, Canada
He was wanted in myriads of cases related to reviving terrorism in the Punjab and Punjab Police had sought for his extradition
He may also have been involved in the killing of Sikh… pic.twitter.com/QjaaiWpPf6
— Resonant News🌍 (@Resonant_News) June 19, 2023
Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?
Isaac Newton: ಇನ್ನು 35 ವರ್ಷಗಳ ಬಳಿಕ ವಿಶ್ವ ಅಂತ್ಯ- ನ್ಯೂಟನ್ ಭವಿಷ್ಯ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Pending: ಸರಕಾರಿ ಕಚೇರಿಗಳ 6 ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ: ಸಚಿವ ಕೆ.ಜೆ.ಜಾರ್ಜ್
Udupi: ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿ: ಯಶ್‌ಪಾಲ್
Mahakumbh; ಪ್ರಯಾಗ್‌ರಾಜ್ ಸಂಗಮ್ ನಿಲ್ದಾಣ ಫೆ.28ರ ವರೆಗೆ ಬಂದ್
ಹಾವು, ಮೊಸಳೆಗಳಿದ್ದ ಹಾದಿಯಲ್ಲಿ ದಿನಕ್ಕೆ 12 ಗಂಟೆ “ಅಕ್ರಮ’ ಪಯಣ
Champions Trophy; ಕರಾಚಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತದ ತ್ರಿವರ್ಣ ಧ್ವಜವಿಲ್ಲ?
You seem to have an Ad Blocker on.
To continue reading, please turn it off or whitelist Udayavani.