ಬೆಂಗಳೂರು- ಧಾರವಾಡ ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಆರಂಭ
Team Udayavani, Jun 19, 2023, 12:46 PM IST
ಹುಬ್ಬಳ್ಳಿ: ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರವನ್ನು ಸೋಮವಾರದಿಂದ ಆರಂಭಗೊಳಿಸಿದ್ದು ಹುಬ್ಬಳ್ಳಿಗೆ ನಿಗದಿತ ಸಮಯಕ್ಕಿಂತ ಸುಮಾರು 50 ನಿಮಿಷ ಮೊದಲೇ ಆಗಮಿಸಿದೆ.
ವಂದೇ ಭಾರತ್ ರೈಲು ಸೋಮವಾರ ಬೆಳಗ್ಗೆ 5.45 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದು ಹುಬ್ಬಳ್ಳಿಗೆ ನಿಗದಿಯಂತೆ ಮಧ್ಯಾಹ್ನ 12 10 ಗಂಟೆಗೆ ಆಗಮಿಸಬೇಕಾಗಿತ್ತು. ಆದರೆ ರೈಲು 11.25 ನಿಮಿಷಕ್ಕೆ ಆಗಮಿಸಿದೆ.
ಇದನ್ನೂ ಓದಿ:Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ 80 ಲಕ್ಷ ರೂ. ವಂಚಿಸಿದ ಮ್ಯಾನೇಜರ್
ವಂದೇ ಭಾರತ್ ರೈಲು ಒಟ್ಟು ಎಂಟು ಭೋಗಿಗಳನ್ನು ಹೊಂದಿದ್ದು ಅತ್ಯಾಕರ್ಷಕ ಸೌಲಭ್ಯಗಳೊಂದಿಗೆ ಬೆಂಗಳೂರಿನಿಂದ ಧಾರವಾಡಕ್ಕೆ ಸಂಚರಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ
Dharwad; 50 ಮಠಾಧೀಶರ ಸಭೆ: ಲಿಂಗಾಯತ ಧರ್ಮದ ಅಸ್ಮಿತೆ ಕಾಪಾಡುವ ಉದ್ದೇಶ
Dharwad: ಉಪನೋಂದಣಿ ಕಚೇರಿ ವಿದ್ಯುತ್ ಕಟ್ : ಸಾರ್ವಜನಿಕರ ಪರದಾಟ
Dharwad: ಉಪರಾಷ್ಟ್ರಪತಿ ಜಗದೀಪ್ ಧನಕರ್ ಭಾಷಣಕ್ಕೆ ಸಚಿವ ಲಾಡ್ ಆಕ್ಷೇಪ
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.