Kerala court ;ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 135 ವರ್ಷ ಜೈಲು ಶಿಕ್ಷೆ!
Team Udayavani, Jun 20, 2023, 11:49 AM IST
ಅಲಪ್ಪುಳ (ಕೇರಳ): ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ ಕೇರಳ ನ್ಯಾಯಾಲಯವು 135 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಆರೋಪಿಯು ಎರಡು ವರ್ಷಗಳ ಹಿಂದೆ ತನ್ನ ಅಪ್ರಾಪ್ತ ವಯಸ್ಸಿನ ಸೋದರ ಸಂಬಂಧಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ.
ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (ಎಫ್ಟಿಎಸ್ಸಿ) ನ್ಯಾಯಾಧೀಶರಾದ ಸಜಿ ಕುಮಾರ್ ತೀರ್ಪು ಪ್ರಕಟಿಸಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಐಪಿಸಿ, ಐಟಿ ಕಾಯ್ದೆ, ಬಾಲಾಪರಾಧಿ ನ್ಯಾಯಾಂಗ ಕಾಯ್ದೆ ಸೇರಿದಂತೆ ಹಲವು ಕಾಯ್ದೆಗಳ ಅಡಿಯಲ್ಲಿ ಅಪರಾಧಿಗೆ 135 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದಾರೆ.
ನ್ಯಾಯಾಲಯವು ಆರೋಪಿಗೆ ಗರಿಷ್ಠ ಜೈಲು ಶಿಕ್ಷೆಯ ಜೊತೆಗೆ 5.1 ಲಕ್ಷ ರೂ. ದಂಡ ವಿಧಿಸಿದ್ದು. ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರವನ್ನು ನೀಡುವಂತೆ ನ್ಯಾಯಾಲಯ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.