Chikkamagaluru: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಮನೆ, ಹಣ, ಒಡವೆ ಸುಟ್ಟು ಕರಕಲು
Team Udayavani, Jun 20, 2023, 2:45 PM IST
ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ಅವಘಡದಿಂದ ಮನೆಯೊಂದು ಹೊತ್ತಿ ಉರಿದು ಮನೆಯಲ್ಲಿದ್ದ ವಸ್ತುಗಳೆಲ್ಲಾ ಬೆಂಕಿಗಾಹುತಿಯಾದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಶುಕ್ಲಾಪುರದ ಬೋವಿ ಕಾಲೋನಿಯಲ್ಲಿ ಮಂಗಳವಾರ ನಡೆದಿದೆ.
ನಂಜುಂಡಪ್ಪ ಎಂಬುವರಿಗೆ ಸೇರಿದ ಮನೆ ಇದಾಗಿದ್ದು ಎಂದಿನಂತೆ ನಂಜುಂಡಪ್ಪ ದಂಪತಿ ಹೊಲಕ್ಕೆ ಕೆಲಸಕ್ಕೆ ಹೋಗಿದ್ದ ವೇಳೆ ಮನೆಗೆ ಬೆಂಕಿ ಹೊತ್ತಿಕೊಂಡಿದೆ.
ಮನೆಗೆ ಬೆಂಕಿ ಹೊತ್ತಿಕೊಳ್ಳುತಿದ್ದಂತೆ ನೆರೆಹೊರೆಯವರು ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಅಷ್ಟೋತ್ತಿಗಾಗಲೇ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನೆಯಲ್ಲಿ ಮನೆಯೊಳಗಿದ್ದ 80 ಸಾವಿರ ಹಣ, ಕಿವಿ ಓಲೆ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿದೆ.
ಇದನ್ನೂ ಓದಿ: Hydrafacial: 17,500 ಕೊಟ್ಟು ಫೇಷಿಯಲ್ ಮಾಡಿದ ಮಹಿಳೆಯ ಮುಖ ಹೇಗಾಗಿದೆ ನೋಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.