ಜೂ.20 ವಿಶ್ವದ್ರೋಹಿಗಳ ದಿನವೆಂದು ಘೋಷಿಸಿ! ವಿಶ್ವಸಂಸ್ಥೆಗೆ ಪತ್ರ ಬರೆದ ಸಂಜಯ್ ರಾವತ್
Team Udayavani, Jun 21, 2023, 8:30 AM IST
ಮುಂಬೈ: ಮಹಾರಾಷ್ಟ್ರ ಶಿವಸೇನೆ (ಉದ್ಧವ್ ಬಣ) ನಾಯಕ ಸಂಜಯ್ ರಾವತ್ ಅವರು ವಿಶ್ವಸಂಸ್ಥೆಗೆ ಮಂಗಳವಾರ ಪತ್ರ ಬರೆದಿದ್ದು, ಅದರಲ್ಲಿ ಜೂ.20 ಅನ್ನು “ವಿಶ್ವ ದ್ರೋಹಿಗಳ ದಿನ’ ವೆಂದು ಘೋಷಿಸಿ ಎಂದು ಕೇಳಿಕೊಂಡಿದ್ದಾರೆ.
ಶಿವಸೇನೆ ವಿಭಜನೆಯಾದ ದಿನದ ಹಿನ್ನೆಲೆ ರಾವತ್ ಈ ರೀತಿ ಪತ್ರ ಬರೆದಿದ್ದಾರೆ. ಟ್ವಿಟರ್ನಲ್ಲಿ ಪತ್ರ ಪೋಸ್ಟ್ ಮಾಡಿರುವ ಅವರು, ಕಳೆದ ವರ್ಷ ಜೂ.20ರಂದು ಈಗಿನ ಸಿಎಂ ಏಕನಾಥ ಶಿಂಧೆ ನೇತೃತ್ವದಲ್ಲಿ, ಬಿಜೆಪಿಗರ ಪ್ರಚೋದನೆಯಿಂದ ತಲಾ 50 ಕೋಟಿ ರೂ. ಪಡೆದು 40 ಶಾಸಕರು ಶಿವಸೇನೆ ತೊರೆದರು. ನಮ್ಮ ಬೆನ್ನಿಗೆ ಚೂರಿ ಹಾಕಿದರು. ಈ ದ್ರೋಹಿಗಳನ್ನು ವಿಶ್ವ ನೆನಪಿಟ್ಟುಕೊಳ್ಳಲಿ. ಹಾಗಾಗಿ ಜೂ.20 ಅನ್ನು ವಿಶ್ವ ದ್ರೋಹಿಗಳ ದಿನವೆಂದು ಘೋಷಿಸಿ ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ
1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!
BJP; ಒಂದಾಗಿದ್ದರಷ್ಟೇ ಸುರಕ್ಷೆ: ಯೋಗಿ ಬಳಿಕ ಮೋದಿ ಹೊಸ ಸ್ಲೋಗನ್!
Vladimir Putin; ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಗಳಿಸಲು ಭಾರತ ಅರ್ಹ
MUST WATCH
ಹೊಸ ಸೇರ್ಪಡೆ
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.