ತಕ್ಷಣದಿಂದಲೇ ಶಿಕ್ಷಕರ ಕೌನ್ಸೆಲಿಂಗ್ ಆರಂಭ: ಶಿಕ್ಷಣ ಸಚಿವ
Team Udayavani, Jun 21, 2023, 7:30 AM IST
ಬೆಂಗಳೂರು: ಆರೇಳು ತಿಂಗಳಿಂದ ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮಂಗಳವಾರ ಮಧ್ಯಾಹ್ನ ಚಾಲನೆ ದೊರೆತಿದ್ದು, ತಕ್ಷಣದಿಂದಲೇ ಕೌನ್ಸೆಲಿಂಗ್ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಈ ಮಾಹಿತಿ ನೀಡಿದ್ದಾರೆ. ಪುನಾರಂಭದ ಬಗ್ಗೆ ಬಹಳ ಒತ್ತಡ ಇದ್ದ ಕಾರಣದಿಂದ ತಕ್ಷಣವೇ ಕೌನ್ಸೆಲಿಂಗ್ ಪ್ರಾರಂಭ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಕಾಸರಗೋಡು ಜಿಲ್ಲೆಯಲ್ಲಿ ಮಲಯಾಳಂ ಭಾಷೆ ಮಾತನಾಡುವ ಶಿಕ್ಷಕಿ ನೇಮಕ ವಿಚಾರಕ್ಕೆ ಪ್ರತಿಕ್ರಿಯಿಸಿ ಅಧಿಕಾರಿ ವರ್ಗದವರಿಗೆ ಸೂಚಿಸಿ ಸರಿಪಡಿಸುತ್ತೇವೆ. ಏನು ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ತೇವೆ. ಪೋಷಕರು ಮನಸ್ಸಿಗೆ ಬೇಸರ ಮಾಡಿಕೊಂಡಿದ್ದಾರೆ. ಕನ್ನಡ ಪಾಠ ಮುಂದುವರಿಸುವ ಕೆಲಸ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್ಡಿಕೆ
Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.