Yoga: ಮಧುಮೇಹ, ರಕ್ತದೊತ್ತಡ ತಡೆಗೆ ಯೋಗಾಭ್ಯಾಸ, ಆಹಾರ ಕ್ರಮ ಸಹಕಾರಿ

Team Udayavani, Jun 21, 2023, 7:09 AM IST

YOGA 4

ಭಾರತವು ಜಗತ್ತಿಗೆ ನೀಡಿದ ಅತ್ಯಮೂಲ್ಯ ಕೊಡುಗೆಗಳಲ್ಲಿ ಯೋಗವೂ ಒಂದು. ಇದರ ಮೂಲ ಉದ್ದೇಶ ಪರಮಾತ್ಮನಲ್ಲಿ ಅತ್ಮನ ಸಂಯೋಗ (ಆತ್ಮನೋ ಪರಮಾತ್ಮನೋ ಸಂಯೋಗ ಯೋಗ ಉಚ್ಚತೆ). ಆದರೆ ಈ ಸಾಧನೆ ಮಾಡಬೇಕಾಗಿರುವುದು ಲೌಕಿಕ ಜಗತ್ತಿನಲ್ಲಿ. ಈ ಸಾಧನೆಗೆ ಮೂಲಭೂತವಾಗಿ ಶಾರೀರಿಕ, ಮಾನಸಿಕ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಆರೋಗ್ಯಗಳ ಸಮ್ಮಿಲನದ ಅಗತ್ಯವಿದೆ. ಯೋಗ ಅಭ್ಯಾಸವು ಈ 4 ಸ್ತರದ ಆರೋಗ್ಯಯುಕ್ತ ಪರಿಪೂರ್ಣ ವ್ಯಕ್ತಿತ್ವವನ್ನು ನೀಡುತ್ತದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಆರೋಗ್ಯವೆಂದರೆ ಶಾರೀರಿಕ, ಮಾನಸಿಕ, ಸಾಮಾಜಿಕ, ಅಧ್ಯಾತ್ಮಿಕವಾಗಿ ಸಂಪೂರ್ಣ ಆರೋಗ್ಯವಾಗಿರುವುದು. ಅತ್ಯುನ್ನತವಾದ ಆಧ್ಯಾತ್ಮ ಸಾಧನೆ ಮಾಡಬೇಕಾದರೂ ಆರೋಗ್ಯ ಅನಿವಾರ್ಯ. ಈ ರೀತಿಯಾಗಿ ಯೋಗದಲ್ಲಿ ಬೆಳೆದು ಬಂದ ಆಸನ, ಪ್ರಾಣಾಯಾಮ, ಕ್ರಿಯೆ ಬಂಧ ಮುದ್ರೆ ಮುಂತಾದವುಗಳು ಆರೋಗ್ಯ ರಕ್ಷಣೆಯಿಂದ ಅತ್ಯುನ್ನತವಾದ ಸಾಧನೆಗಳನ್ನು ಮಾಡಲು ಸಹಾಯವಾಗುತ್ತದೆ. ಅಲ್ಲದೆ ಆರೋಗ್ಯ ವರ್ಧನೆ ಮತ್ತು ರೋಗ ನಿವಾರಣೆ ಮಾಡಲೂ ಕಾರಣೀಭೂತವಾಗುತ್ತದೆ. ಇಂದಿನ ಆಧುನಿಕ ಯುಗದ ನಾಗಾಲೋಟದಲ್ಲಿ ಬಹಳಷ್ಟು ಜನರು ಮಾನಸಿಕ ಒತ್ತಡ ಮತ್ತು ಜೀವನ ಶೈಲಿಯಿಂದ ಹಲವಾರು ಕಾಯಿಲೆಗಳಿಗೆ ಮುಖ್ಯವಾಗಿ ಮಧುಮೇಹ ಮತ್ತು ರಕ್ತದೊತ್ತಡಕ್ಕೆ ಒಳಗಾಗುತ್ತಾರೆ. ಅನೇಕ ಜನರಲ್ಲಿ ಈ ಎರಡು ರೋಗಗಳು ಒಟ್ಟಾಗಿ ಇರುತ್ತದೆ ಎಂದರೆ ತಪ್ಪೇನಿಲ್ಲ.

ಮಧುಮೇಹ, ರಕ್ತದೊತ್ತಡ ತಡೆಗೆ ಯೋಗಾಭ್ಯಾಸ
1. ಕ್ರಿಯೆ: ವಮನ ಧೌತಿ, ತ್ರಾಟಕ, ಜಲನೇತಿ
2. ಆಸನ: ಸೂರ್ಯನಮಸ್ಕಾರ, ತಾಡಾಸನ, ಅರ್ಧಕಟಿ ಚಕ್ರಾಸನ, ತ್ರಿಕೋನಾಸನ, ಪರಿವೃತ್ತ ತಾಡಾಸನ, ವಜ್ರಾಸನ, ಪಶ್ವಿ‌ಮತಾಸನ, ಉಷ್ಟ್ರಾಸನ, ಅರ್ಧಮತ್ಸೇಂದ್ರಾಸನ, ಜಾನುಶೀರ್ಷಾಸನ, ಭುಜಂಗಾಸನ, ಶಲಭಾಸನ, ಧನುರಾಸನ, ಪವನಮುಕ್ತಾಸನ, ಸರ್ವಾಂಗಾಸನ ,ಶವಾಸನ.
3. ಪ್ರಾಣಾಯಾಮ: ನಾಡಿಶೋಧನ ಶೀತಲೀ, ಉಜ್ಞಾಯೀ ಭ್ರಾಮರಿ
4. ಬಂಧ ಮುದ್ರಾ: ಉಡ್ಡಿಯಾನ ಬಂಧ ಮಹಾಮುದ್ರ, ತಾಡಗಿ ಮುದ್ರ , ವಿಪರೀತಕರಣೀ
5. ಧ್ಯಾನ: ಮೂರ್ತಿ ಧ್ಯಾನ, ಜ್ಯೋತಿಧ್ಯಾನ, ಶಬ್ಧಧ್ಯಾನ, ಸೂಕ್ಷ್ಮಧ್ಯಾನ, ಮುಂತಾದ ಧ್ಯಾನಗಳನ್ನು ಅಭ್ಯಾಸ ಮಾಡುವುದರಿಂದ ದೇಹದ ನರವ್ಯವಸ್ಥೆಯ ಮೇಲೆ ಅನುಕೂಲ ಪರಿಣಾಮ ಬೀರುತ್ತದೆ.
ಈ ಎಲ್ಲ ದೇಹದಲ್ಲಿ ಉಂಟಾಗುವ ಬದಲಾವಣೆಗಳು ಮಧುಮೇಹ ಮತ್ತು ರಕ್ತದೊತ್ತಡ ರೋಗ ನಿಯಂತ್ರಿಸಲು ಗಣನೀಯ ಪರಿಣಾಮವನ್ನು ನೀಡುತ್ತದೆ.

ಡಾ| ಕೃಷ್ಣ ರಾಘವ ಹೆಬ್ಟಾರ್‌, ಎಂ.ಡಿ.(ಆಯು), ಎಂ.ಎಸ್ಸಿ(ಯೋಗ)ಆಯುರ್ವೇದ ವಿಭಾಗ, ಸಿಐಎಂಆರ್‌ ಮಾಹೆ.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.