Ayodhya: ಜ. 25ರಿಂದ ರಾಮ ಮಂದಿರ ಭಕ್ತರಿಗೆ ಮುಕ್ತ

Team Udayavani, Jun 21, 2023, 7:08 AM IST

RAM MANDIR

ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಪ್ರಾಣಪ್ರತಿಷ್ಠೆ 2024ರ ಜ. 14ರ ಮಕರ ಸಂಕ್ರಾಂತಿ ಯಿಂದ 24ರ ವರೆಗೆ ನಡೆಯಲಿದೆ. ಕೊನೆಯ ದಿನ ನಡೆಯುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವ ರನ್ನು ಆಹ್ವಾನಿಸಲು ಉದ್ದೇಶಿಸಲಾಗಿದೆ. ಪ್ರಾಣಪ್ರತಿಷ್ಠೆಯ ಬಳಿಕ ಜ. 25ರಿಂದ ಮಂದಿರ ಸಾರ್ವಜನಿಕರ ಪ್ರವೇಶಕ್ಕೆ ತೆರೆದುಕೊಳ್ಳಲಿದೆ ಎಂದು ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ. ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳು ನಡೆಯಲಿವೆ. ದೇಶ-ವಿದೇಶಗಳ ಭಕ್ತರು ಅದನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ದೀಪಾವಳಿ ವೇಳೆಗೆ ಅಂದರೆ ಅಕ್ಟೋಬರ್‌ ಅಂತ್ಯಕ್ಕೆ ದೇಗುಲದ ಮೊದಲ ಅಂತಸ್ತಿನ ಕೆಲಸ ಪೂರ್ಣಗೊಳ್ಳಲಿದೆ. ನಾಲ್ಕು ಅಂತಸ್ತುಗಳ ದೇಗುಲ ಸಮುತ್ಛಯ ಪೂರ್ಣಗೊಂಡ ಬಳಿಕ ಮೊದಲ ಅಂತಸ್ತನ್ನು “ರಾಮ ಕಥೆ’ ನಡೆಸಲು ಮೀಸಲಾಗಿ ಇರಿಸಲಾಗುತ್ತದೆ ಎಂದೂ ಮಿಶ್ರಾ ತಿಳಿಸಿದರು.

ಟಾಪ್ ನ್ಯೂಸ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.