ಓದಿದ ಶಾಲೆ ವಿದ್ಯುತ್ ಬಿಲ್ ಪಾವತಿಸಿದ ಹಳೇ ವಿದ್ಯಾರ್ಥಿ
Team Udayavani, Jun 21, 2023, 4:01 PM IST
ನಂಜನಗೂಡು: ನಗರದ ಬಾಲಕರ ಸರ್ಕಾರಿ ಪ್ರೌಢಶಾಲೆಯ 19 ಸಾವಿರ ರೂ. ವಿದ್ಯುತ್ ಬಿಲ್ಅನ್ನು ಹಳೇ ವಿದ್ಯಾರ್ಥಿ ಪಾವತಿಸುವ ಮೂಲಕ ತಾನು ಓದಿದ ಶಾಲೆಗೆ ನೆರವಾಗಿದ್ದಾನೆ.
ಪ್ರಸ್ತುತ ಥೈಲ್ಯಾಂಡ್ ನಲ್ಲಿರುವ ಯಶವಂತ ಉದಯವಾಣಿಯಲ್ಲಿ ಪ್ರಕಟವಾಗಿದ್ದ ಸುದ್ದಿಯನ್ನು ಗಮನಿಸಿ, ತಮ್ಮೊಂದಿಗೆ ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದ ಗೆಳೆಯರನ್ನು ಸಂಪರ್ಕಿಸಿ, ವಿದ್ಯುತ್ ಬಿಲ್ ಬಾಕಿ ಎಷ್ಟು ಇದೆ ಎಂಬ ಮಾಹಿತಿ ಪಡೆದು, 19,000 ರೂ. ಅನ್ನು ಪಾವತಿಸಿದ್ದಾರೆ.
ಸದ್ಯ ಬಾಲಕರ ಶಾಲೆಯ ವಿದ್ಯುತ್ ಸಮಸ್ಯೆ ಬಗೆಹರಿದಿದೆ. ಇನ್ನೂ ಬಾಲಕಿಯರ ಸರ್ಕಾರಿ ಸೇರಿ 15 ಸರ್ಕಾರಿ ಶಾಲೆಗಳು ವಿದ್ಯುತ್ ಬಿಲ್ ಬಾಕಿ ಯಾರು ಪಾವತಿ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
Mysuru Dasara: ಎದೆ ಝಲ್ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.