ಚೀನಾ ವಿರುದ್ಧ ಭಾರತ ವಾಗ್ಧಾಳಿ
Team Udayavani, Jun 22, 2023, 7:45 AM IST
ನವದೆಹಲಿ: 26/11ರ ಮುಂಬೈ ದಾಳಿಯ ರೂವಾರಿಗಳಲ್ಲೊಬ್ಬ, ಲಷ್ಕರ್ ಎ ತೊಯ್ಬಾ ಉಗ್ರ ಸಾಜೀದ್ ಮಿರ್ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ಭಾರತದ ಪ್ರಸ್ತಾಪಕ್ಕೆ ಚೀನಾ ಅಡ್ಡಗಾಲು ಹಾಕುತ್ತಿದೆ. ಇದರಿಂದ ಸಿಟ್ಟಾಗಿರುವ ಭಾರತ ವಿಶ್ವಸಂಸ್ಥೆಯಲ್ಲಿ ಚೀನಾವನ್ನು ತರಾಟೆಗೆ ತೆಗೆದುಕೊಂಡಿದೆ.
ಭಯೋತ್ಪಾದನೆ ವಿರುದ್ಧ ಹೋರಾಡಬೇಕೆಂಬ ಜಾಗತಿಕ ಇಚ್ಛಾಶಕ್ತಿಯೇ ಚೀನಾಗೆ ಇಲ್ಲವೆಂದು ಟೀಕಿಸಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಮತ್ತು ಅಮೆರಿಕ ಜಂಟಿಯಾಗಿ ಸಾಜಿದ್ ವಿರುದ್ಧದ ಕ್ರಮಕ್ಕೆ ಪ್ರಸ್ತಾಪ ಸಲ್ಲಿಸಿದ್ದವು. ಆತನ ಆಸ್ತಿ ಮುಟ್ಟುಗೋಲು ಹಾಕುವುದರ ಜತೆಗೆ ಶಸ್ತ್ರಾಸ್ತ್ರ ಬಳಕೆ ಹಾಗೂ ಸಂಚಾರಕ್ಕೆ ನಿರ್ಬಂಧ ವಿಧಿಸಲು ಆಗ್ರಹಿಸಿ, ಆತನನ್ನು ಜಾಗತಿಕ ಉಗ್ರನೆಂದು ಘೋಷಿಸಲು ಕೋರಿದ್ದವು. ಆದರೆ, ಚೀನಾ ಪ್ರಸ್ತಾಪಕ್ಕೆ ಆಕ್ಷೇಪ ವ್ಯಕ್ತಪಡಿಸಿತು. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯ ಆಯೋಗದ ಕಾರ್ಯದರ್ಶಿ ಪ್ರಕಾಶ್ ಗುಪ್ತಾ ಮೇಲಿನಂತೆ ಪ್ರತಿಕ್ರಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.