BJP ಮುಖಂಡನನ್ನು ಹತ್ಯೆಗೈದು, ದೇಹದ ಮೇಲೆ ಎಚ್ಚರಿಕೆಯ ಚೀಟಿ ಇಟ್ಟ ನಕ್ಸಲರು!
ಕಾಂಗ್ರೆಸ್ ಬೆಂಬಲವಿಲ್ಲದೆ ಕೃತ್ಯ ಸಾಧ್ಯವಿಲ್ಲ ಎಂದ ಬಿಜೆಪಿ
Team Udayavani, Jun 21, 2023, 9:57 PM IST
ಬಿಜಾಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯ ಇಲ್ಮಿಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಕ್ಸಲೀಯರ ಗುಂಪೊಂದು ಬಿಜೆಪಿ ಮುಖಂಡ ಮತ್ತು ಮಾಜಿ ಸರಪಂಚ್ ಕಾಕಾ ಅರ್ಜುನ್ ಅವರನ್ನು ಬುಧವಾರ ಹತ್ಯೆಗೈದಿದೆ. ಕೃತ್ಯದ ನಂತರ ನಕ್ಸಲರು ಶವವನ್ನು ನಡುರಸ್ತೆಯಲ್ಲಿ ಎಚ್ಚರಿಕೆಯ ಚೀಟಿಯೊಂದಿಗೆ ಬಿಟ್ಟು ಹೋಗಿದ್ದಾರೆ.
ನಕ್ಸಲರು ಬಿಟ್ಟುಹೋದ ಟಿಪ್ಪಣಿಯ ಪ್ರಕಾರ, ಅವರು ತಮ್ಮ ಎಚ್ಚರಿಕೆಗಳನ್ನು ನಿರ್ಲಕ್ಷಿಸಿ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರಿಂದ ಹತ್ಯೆಗೈದಿರುವುದಾಗಿ ಬರೆದಿದ್ದಾರೆ.ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಛತ್ತೀಸ್ಗಢ ಭೇಟಿಗೆ ಕೇವಲ 24 ಗಂಟೆಗಳ ಮೊದಲು ಘಟನೆ ನಡೆದಿದೆ.
ಹತ್ಯೆಯನ್ನು ಖಂಡಿಸಿರುವ ಛತ್ತೀಸ್ಗಢ ಬಿಜೆಪಿ ಪ್ರಧಾನ ಕಾರ್ಯದರ್ಶಿ ಒಪಿ ಚೌಧರಿ, ಕಾಂಗ್ರೆಸ್ ಬೆಂಬಲವಿಲ್ಲದೆ ನಾಯಕನನ್ನು ಕೊಲ್ಲಲು ಸಾಧ್ಯವಿಲ್ಲ ಮತ್ತು ಕೊಲೆಯನ್ನು ರಾಜಕೀಯ ಹತ್ಯೆ ಎಂದು ಕರೆದಿದ್ದಾರೆ. ಏತನ್ಮಧ್ಯೆ, ಛತ್ತೀಸ್ಗಢ ಕಾಂಗ್ರೆಸ್ ವಕ್ತಾರ ಧನಂಜಯ್ ಸಿಂಗ್ ಠಾಕೂರ್, ಹತ್ಯೆಯು ಅತ್ಯಂತ ದುರದೃಷ್ಟಕರವಾಗಿದೆ. ಬಿಜೆಪಿ ಈ ವಿಷಯವನ್ನು ರಾಜಕೀಯಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.