ಅಕ್ಕಿ ವಿತರಣೆಯಲ್ಲಿ ರಾಜಕೀಯ ಬೇಡ: ಅಮಿತ್ ಶಾ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ
Team Udayavani, Jun 22, 2023, 11:32 AM IST
ನವದೆಹಲಿ: ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ. ಅಮಿತ್ ಶಾ ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದರು.
ಇದನ್ನೂ ಓದಿ:Pawan Kalyan: ಪ್ರಭಾಸ್, ಮಹೇಶ್ ಬಾಬು ನನಗಿಂತ ಹೆಚ್ಚು ದುಡಿಯುತ್ತಾರೆ: ಪವನ್ ಕಲ್ಯಾಣ್
ರಾಜ್ಯಕ್ಕೆ ಎರಡು ಐ.ಆರ್.ಪಿ ಬಟಾಲಿಯನನ್ನು ಒದಗಿಸಿದ್ದು, ಇನ್ನೆರಡು ಬಟಾಲಿಯನ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.