ಜಿಡಿಪಿ ಪ್ರಗತಿ ದರದ ನಿರೀಕ್ಷೆ ಹೆಚ್ಚಳ: ಶೇ.6.3ಕ್ಕೇರುವ ಸಾಧ್ಯತೆ
Team Udayavani, Jun 23, 2023, 6:45 AM IST
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಪ್ರಗತಿಯು ಜಗತ್ತಿನಲ್ಲೇ ಅತಿ ಹೆಚ್ಚಿನ ಪ್ರಗತಿ ಹೊಂದಲ್ಲಿದ್ದು, ದೇಶದ ಜಿಡಿಪಿ ಬೆಳವಣಿಗೆ ದರ ಶೇ.6.3ಕ್ಕೇರುವ ಸಾಧ್ಯತೆಯಿದೆ ಎಂದು ಫಿಚ್ ರೇಟಿಂಗ್ ಸಂಸ್ಥೆ ಅಂದಾಜಿಸಿದೆ.
ಕಳೆದ ಮಾರ್ಚ್ ತಿಂಗಳಲ್ಲಿ ಫಿಚ್ ಸಂಸ್ಥೆಯು ಭಾರತದ ಜಿಡಿಪಿ ಪ್ರಗತಿ ದರವನ್ನು ಶೇ.6 ಎಂದು ಅಂದಾಜಿಸಿತ್ತು. ಆದರೆ, ಉತ್ಪಾದನೆ ಮತ್ತು ಮೂಲಸೌಕರ್ಯ ವೆಚ್ಚ ಹೆಚ್ಚಳ, ಬ್ಯಾಂಕುಗಳ ಸಾಲದಲ್ಲಾಗಿರುವ ಬೆಳವಣಿಗೆಯು ದೇಶದ ಅರ್ಥವ್ಯವಸ್ಥೆಗೆ ವರವಾಗಿ ಪರಿಣಮಿಸಿದೆ. ಇದೆಲ್ಲದರ ಪರಿಣಾಮವೆಂಬಂತೆ ಜಿಡಿಪಿ ಪ್ರಗತಿ ದರವೂ ಏರಿಕೆಯಾಗಲಿದೆ ಎಂದು ಫಿಚ್ ಸಂಸ್ಥೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.