ಸಂಶೋಧಕರ ಶಿಷ್ಯ ವೇತನ ಮೊತ್ತ ಹೆಚ್ಚಳ

Team Udayavani, Jun 23, 2023, 7:50 AM IST

ಸಂಶೋಧಕರ ಶಿಷ್ಯ ವೇತನ ಮೊತ್ತ ಹೆಚ್ಚಳ

ನವದೆಹಲಿ: ನಿಮಗೆ ಸ್ನಾತಕೋತ್ತರ ಪದವಿ ಮುಗಿದು ಸಂಶೋಧನೆಯತ್ತ ಹೊರಳುವ ಮನಸ್ಸಿದೆಯೇ? ಹಾಗಿದ್ದರೆ ಕೇಂದ್ರ ಸರ್ಕಾರದ ವತಿಯಿಂದ ಖುಷಿಯ ವಿಚಾರವಿದೆ. ಪಿಎಚ್‌.ಡಿ, ಜ್ಯೂನಿಯರ್‌ ರಿಸರ್ಚ್‌ ಫೆಲೋ, ಸೀನಿಯರ್‌ ರಿಸರ್ಚ್‌ ಫೆಲೋ ಶಿಷ್ಯ ವೇತನವನ್ನು ಆಯಾ ವಿಭಾಗವಾರು ಶೇ.16ರಿಂದ ಶೇ.24ರವರೆಗೆ ಹೆಚ್ಚಿಸಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರದ ಆದೇಶದ ಪ್ರಕಾರ ಜ್ಯೂನಿಯರ್‌ ರಿಸರ್ಚ್‌ ಫೆಲೋಶಿಪ್‌ಗೆ ಶಿಷ್ಯ ವೇತನವನ್ನು ಹಾಲಿ 31 ಸಾವಿರ ರೂ.ಗಳಿಂದ 37 ಸಾವಿರ ರೂ., ಸೀನಿಯರ್‌ ರಿಸರ್ಚ್‌ ಫೆಲೋಶಿಪ್‌ ಮೊತ್ತವನ್ನು 35 ಸಾವಿರ ರೂ.ಗಳಿಂದ 42 ಸಾವಿರ ರೂ., ರಿಸರ್ಚ್‌ ಅಸಿಸ್ಟೆಂಟ್‌ ಗ್ರೇಡ್‌ 1 47 ಸಾವಿರ ರೂ.ಗಳಿಂದ 58 ಸಾವಿರ ರೂ., ರಿಸರ್ಚ್‌ ಅಸಿಸ್ಟೆಂಟ್‌ ಗ್ರೇಡ್‌ 2 49 ಸಾವಿರ ರೂ.ಗಳಿಂದ 61 ಸಾವಿರ ರೂ., ರಿಸರ್ಚ್‌ ಅಸಿಸ್ಟೆಂಟ್‌ ಗ್ರೇಡ್‌ 3 54 ಸಾವಿರ ರೂ.ಗಳಿಂದ 63 ಸಾವಿರ ರೂ.ಗಳವರೆಗೆ ಶಿಷ್ಯ ವೇತನ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಈ ಮೊತ್ತವು ಪ್ರತಿ ತಿಂಗಳು ನೀಡಲಾಗುತ್ತಿದ್ದು, ಪರಿಷ್ಕೃತ ನಿರ್ಧಾರ ಪ್ರಸಕ್ತ ವರ್ಷದ ಜ.1ರಿಂದ ಪೂರ್ವಾನ್ವಯವಾಗಲಿದೆ.

ಟಾಪ್ ನ್ಯೂಸ್

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.