Warming: ತಾಪಮಾನ ಏರಿಕೆ- ಚೀನಾ ರೆಡ್ ಅಲರ್ಟ್
Team Udayavani, Jun 24, 2023, 7:29 AM IST
ಬೀಜಿಂಗ್: ಚೀನಾದಲ್ಲಿ ಬಿಸಿಲ ಬೇಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶುಕ್ರವಾರ ರಾಜಧಾನಿ ಬೀಜಿಂಗ್ನಲ್ಲಿ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿರುವ ಹಿನ್ನೆಲೆಯಲ್ಲಿ ಆಡಳಿತ ರೆಡ್ ಅಲರ್ಟ್ ಘೋಷಿಸಿದೆ.
1961ರ ಜೂನ್ 10ರಲ್ಲಿ ಮೊದಲ ಬಾರಿಗೆ ರಾಜಧಾನಿಯಲ್ಲಿ ಜೂನ್ ಮಾಸದಲ್ಲಿ ತಾಪಮಾನ 40.6 ಡಿಗ್ರಿ ಸೆಲ್ಸಿಯಸ್ಗೆ ತಲುಪಿತ್ತು. ಆ ಬಳಿಕ ಈಗ ಗುರುವಾರ ಮತ್ತೆ ಜೂನ್ ಮಾಸದಲ್ಲಿ ದಾಖಲೆಯ ತಾಪಮಾನ 41.1ಡಿಗ್ರಿ ಸೆಲ್ಸಿಯಸ್ನಷ್ಟು ದಾಖಲಾಗಿತ್ತು. ಈಗಾಗಲೇ ಬಿಸಿಲ ಬೇಗೆಗೆ ಜನರು ತತ್ತರಿಸಿದ್ದಾರೆ. ಇನ್ನೂ 8-10 ದಿನಗಳವರೆಗೆ ತಾಪಮಾನ ಏರಿಕೆ ಹೆಚ್ಚಳವಾಗುವ ಸಾಧ್ಯತೆಗಳಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.