Love ಜಿಹಾದ್ ಅಂದ್ರೆ Love at back sight: ಆರ್.ಅಶೋಕ್; Watch Video
ಕಾಂಗ್ರೆಸ್ ಸರ್ಕಾರ ಈಗ ಮುಕ್ತ ಅವಕಾಶ ನೀಡಿದೆ...
Team Udayavani, Jun 24, 2023, 4:56 PM IST
ಚಿಕ್ಕಮಗಳೂರು : ಲವ್ ಜಿಹಾದ್ ಅಂದರೆ ಲವ್ ಅಟ್ ಫಸ್ಟ್ ಸೈಟ್ ಅಲ್ಲ,ಲವ್ ಅಟ್ ಬ್ಯಾಕ್ ಸೈಟ್ ಎಂದು ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್.ಅಶೋಕ್ ಶನಿವಾರ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಲವ್ ಜಿಹಾದ್ ಅಂದರೆ ಲವ್ ಗೆ ಟ್ರೈನಿಂಗ್ ಕೊಡ್ತಾರೆ, ಹಾಗೇ ಹೋಗಿ ಲವ್ ಮಾಡುವುದಿಲ್ಲ, ಮೊದಲೇ ಎಲ್ಲಾ ಪ್ರಿಪೇರ್ ಆಗಿರುತ್ತಾರೆ. ಒಳ್ಳೆ ಬೈಕ್ ಕೊಡಿಸುತ್ತಾರೆ, ಬಾಡಿ ಬಿಲ್ಡ್ ಮಾಡಲು ಜಿಮ್ ಗೆ ಕಳುಹಿಸುತ್ತಾರೆ. ಒಳ್ಳೆ ಬಟ್ಟೆ ಕೊಟ್ಟು ಖರ್ಚಿಗೆ ಕಾಸು ಕೊಟ್ಟು ಹಿಂದೂ ಹುಡುಗಿಯನ್ನ ಲವ್ ಮಾಡು ಅಂತ ಕಳುಹಿಸುತ್ತಾರೆ ಎಂದರು.
View this post on Instagram
ಲವ್ ಜಿಹಾದ್ ಮೂಲಕ ಹೀಗೆ ಮತಾಂತರ ಮಾಡಿ ದೇಶವನ್ನ ಕಪಿಮುಷ್ಠಿಯಲ್ಲಿ ಹಿಡಿಯಲು ಯತ್ನ ಮಾಡಲಾಗುತ್ತಿದೆ.ಬಿಜೆಪಿ ಸರ್ಕಾರ ಎಲ್ಲದರ ಬಾಗಿಲು ಹಾಕಿತ್ತು. ಈಗ ಕಾಂಗ್ರೆಸ್ ಸರ್ಕಾರ ಗೇಟ್ ಓಪನ್ ಮಾಡಿ, ಮುಕ್ತ ಅವಕಾಶ ನೀಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.