ಮಣಿಪಾಲ: ಗಾಂಜಾ ಮಾರಾಟಕ್ಕೆ ಯತ್ನ… ಓರ್ವ ವಶಕ್ಕೆ
Team Udayavani, Jun 25, 2023, 6:40 AM IST
ಮಣಿಪಾಲ: ಮಣಿಪಾಲದ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೊಹಮ್ಮದ್ ನೂರ್(22)ನನ್ನು ವಶಕ್ಕೆ ಪಡೆಯಲಾಗಿದೆ.
ಮಣಿಪಾಲದ ಸೋನಿಯಾ ಕ್ಲಿನಿಕ್ ಬಳಿ ಇರುವ ರೋಟರಿ ಕ್ಲಬ್ ಸಮೀಪ ಈತನ ವಶದಲ್ಲಿದ್ದ 390 ಗ್ರಾಂ ತೂಕದ ಅಂದಾಜು 20 ಸಾವಿರ ರೂ.ಮೌಲ್ಯದ ಗಾಂಜಾ, ಕೃತ್ಯಕ್ಕೆ ಬಳಸಿದ ಸ್ಕೂಟರ್ ಸಹಿತ ಒಟ್ಟು 70,000ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು
Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.