Daily Horoscope: ಸಣ್ಣ ಪ್ರಯಾಣ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಸಣ್ಣ ಬದಲಾವಣೆ ಸಂಭವ
Team Udayavani, Jun 25, 2023, 7:15 AM IST
ಮೇಷ: ಸರಕಾರಿ ಕಾರ್ಯಗಳಲ್ಲಿ ಸಫಲತೆ. ಪ್ರಯಾಣದಿಂದ ಸಂತೋಷ. ಜನಮನ್ನಣೆ. ಹೆಚ್ಚಿದ ಸ್ಥಾನಮಾನ ಕೀರ್ತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ಒಳ್ಳೆಯ ಸಂಬಂಧ ಒದಗಿ ಬರುವ ಅವಕಾಶ. ದಾಂಪತ್ಯ ಸುಖ ವೃದ್ಧಿ ಇತ್ಯಾದಿ ಶುಭ ಫಲ.
ವೃಷಭ: ಆರೋಗ್ಯ ವೃದ್ಧಿ. ಗೃಹ, ವಾಹನ, ಭೂಮಿ ಇತ್ಯಾದಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ್ದರಿಂದ ಸಂತೋಷ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಗುರುಹಿರಿಯರಿಂದ ಉತ್ತಮ ಸಹಕಾರ ಮಾರ್ಗದರ್ಶನದ ಲಾಭ.
ಮಿಥುನ: ಸಣ್ಣ ಪ್ರಯಾಣ ಭಾಗ್ಯ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ತಿಳಿದು ನಿರ್ಣಯಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಉದ್ಯೋಗ ವ್ಯವಹಾರಗಳಲ್ಲಿ ಸಣ್ಣ ಬದಲಾವಣೆ ಸಂಭವ. ವಿವೇಕ ಕಳೆದುಕೊಳ್ಳದೇ ತಾಳ್ಮೆಯಿಂದಿದ್ದರೆ ಯಶಸ್ಸು.
ಕರ್ಕ: ಆರೋಗ್ಯ ವಿಚಾರದಲ್ಲಿ ಸರಿಯಾದ ನಿಯಮ ಪಾಲಿಸುವುದರಿಂದ ಅಭಿವೃದ್ಧಿ. ದೀರ್ಘ ಪ್ರಯಾಣಕ್ಕೆ ಅವಕಾಶ. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿಗಳು. ಉತ್ತಮ ಪ್ರೋತ್ಸಾಹ. ಗುರುಹಿರಿಯರಿಂದ ಸುಖ ಸಂತೋಷಕರ ವಾತಾವರಣ.
ಸಿಂಹ: ಭೂಮಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಅನಿರೀಕ್ಷಿತ ಧನಾಗಮನ. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯ ನಿರ್ವಹಿಸಿದರೆ ಪ್ರಗತಿ. ಹಿರಿಯರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ತೃಪ್ತಿ. ವಿದ್ಯಾರ್ಥಿಗಳಿಗೆ ಶ್ರಮದಿಂದ ಯಶಸ್ಸು.
ಕನ್ಯಾ: ಆರೋಗ್ಯದ ಬಗ್ಗೆ ಗಮನಿಸಿ. ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ದಂಪತಿಗಳು ಪಾಲುದಾರರು ಪರಸ್ಪರ ಪ್ರೋತ್ಸಾಹದಿಂದ ನೆಮ್ಮದಿ ಕಾರ್ಯ ಸಫಲತೆ. ಧನಾರ್ಜನೆಗೆ ಕೊರತೆಯಾಗದು. ಹಿರಿಯರ ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲ.
ತುಲಾ: ಭೂಮ್ಯಾದಿ ವ್ಯವಹಾರದಲ್ಲಿ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ದಾಂಪತ್ಯ ಸುಖ ಉತ್ತಮ. ಅವಿವಾಹಿತರಿಗೆ ವಿವಾಹ ಯೋಗ. ವಿದ್ಯಾರ್ಥಿಗಳಿಗೆ ಸವಲತ್ತುಗಳು ಲಭ್ಯ. ವಾಕ್ ಚತುರತೆಯ ಕಾರ್ಯವೈಖರಿ. ಆರ್ಥಿಕ ಸ್ಥಿತಿ ಉತ್ತಮ.
ವೃಶ್ಚಿಕ: ದೈರ್ಯ ಶೌರ್ಯ ಉದಾರತೆಯಿಂದ ಕೂಡಿದ ಕಾರ್ಯವೈಖರಿ. ಜನಮನ್ನಣೆ. ಚುರುಕುತನದ ನಡವಳಿಕೆ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು. ನಿರೀಕ್ಷಿತ ಫಲ ಪ್ರಾಪ್ತಿ. ದಾಂಪತ್ಯ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಸಣ್ಣ ಪ್ರಯಾಣ.
ಧನು: ಆರೋಗ್ಯ ಗಮನಿಸಿ. ಕುಟುಂಬದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಪರಿಶ್ರಮ ಪ್ರಯತ್ನ ಪೂರ್ವಕ ಕಾರ್ಯ ಸಾಧನೆ. ಉತ್ತಮ ಅಭಿವೃದ್ಧಿದಾಯಕ ಧನಾರ್ಜನೆ, ಮಿತವ್ಯಯ. ಬಂಧುಮಿತ್ರರ ಸಹಕಾರದಿಂದ ನೆಮ್ಮದಿ. ವಿದ್ಯಾರ್ಥಿಗಳಿಗೆ ಯಶಸ್ಸು.
ಮಕರ: ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫಲತೆ. ಧನಾರ್ಜನೆಗೆ ಸಮವಾಗಿ ಧನವ್ಯಯ.
ಕುಂಭ: ನಿರಂತರ ಧನ ಸಂಚಯನ. ದೀರ್ಘ ಪ್ರಯಾಣ. ಪರವೂರ ವ್ಯವಹಾರಗಳಲ್ಲಿ ಅಭಿವೃದ್ಧಿ ಪ್ರಗತಿ. ಸಂದಭೋìಚಿತ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಸಾಂಸಾರಿಕ ಸುಖ ತೃಪ್ತಿದಾಯಕ. ನೂತನ ಮಿತ್ರರ ಸಹಕಾರ ಲಭ್ಯ.
ಮೀನ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ವ್ಯವಹರಿಸಿ. ಆರ್ಥಿಕ ಸ್ಥಿತಿ ಸುದೃಢ. ಗೃಹ ವಾಹನ ಇತ್ಯಾದಿಗಳ ನಿಮಿತ್ತ ಧನವ್ಯಯ. ಸಾಂಸಾರಿಕ ಸುಖ ತೃಪ್ತಿದಾಯಕ. ಪರವೂರ ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಬೆಳವಣಿಗೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.