ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ಎಚ್.ಟಿ. ಪೋತೆ ಆಯ್ಕೆ
Team Udayavani, Jun 25, 2023, 2:48 PM IST
ವಿಜಯಪುರ: ದಲಿತ ಸಾಹಿತ್ಯ ಪರಿಷತ್ ಜುಲೈ 29 ರಿಂದ ನಗರದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಅಖಿಲ ಭಾರತ ದಲಿತ ಸಾಹಿತ್ಯ 10ನೇ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಂಶೋಧಕರಾದ ಡಾ.ಎಚ್.ಟಿ. ಪೋತೆ ಆಯ್ಕೆಯಾಗಿದ್ದಾರೆ.
ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ದಲಿತ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಅರ್ಜುನ ಗೊಳಸಂಗಿ, ಜೂ. 29-30 ರಂದು ನಗರದ ಕಂದಗಲ್ಲ ಹನುಮಂತರಾಯ ಜಿಲ್ಲಾ ರಂಗಮಂದಿರದಲ್ಲಿ ದಲಿತ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸದರಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ಎಚ್.ಟಿ.ಪೋತಡ ಅವರನ್ನು ಆಯ್ಕೆ ಮಾಡಿದ್ದಾಗಿ ಪ್ರಕಟಿಸಿದರು.
ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿರುವ ಡಾ.ಎಚ್.ಟಿ. ಪೋತೆ, ಕರ್ನಾಟಕದಲ್ಲಿ ಪ್ರಖರ ಅಂಬೇಡ್ಕರ ವಾದಿ ಹಾಗೂ ದಲಿತ ಸಂವೇದನಾಶೀಲ ಲೇಖಕರು ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.