Project K: ಕಮಲ್ ಹಾಸನ್ ಸಂಭಾವನೆ 150 ಕೋ.ರೂ.!
Team Udayavani, Jun 26, 2023, 7:45 AM IST
ನಾಗ್ ಅಶ್ವಿನ್ ನಿರ್ದೇಶನದ ಅದ್ಧೂರಿ ತಾರಾಂಗಣ ಹೊಂದಿರುವ “ಪ್ರಾಜೆಕ್ಟ್ ಕೆ’ ಸಿನಿಮಾದಲ್ಲಿ ಕಮಲ್ ಹಾಸನ್ ನಟಿಸುತ್ತಿದ್ದಾರೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.
ಈ ಚಿತ್ರದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಅದ್ಭುತ ನಟ ಕಮಲ್ ಹಾಸನ್ ಕೂಡ ಚಿತ್ರತಂಡಕ್ಕೆ ಸೇರ್ಪಡೆಯಾಗಿದ್ದಾರೆ. 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ವೈಜಯಂತಿ ಮೂವೀಸ್ ನಿರ್ಮಿಸುತ್ತಿದೆ.
ಈ ಚಿತ್ರಕ್ಕಾಗಿ ಕಮಲ್ ಹಾಸನ್ 150 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಈ ಚಿತ್ರವೂ ಹೆಚ್ಚು ಗ್ರಾಫಿಕ್ಸ್ ಮತ್ತು ವಿಎಫ್ಎಕ್ಸ್ ಮೇಲೆ ಅವಲಂಬಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.